ಕುಡಿಯುವ ನೀರಿನ ಸಮಸ್ಯೆ ತಕ್ಷಣ ಪರಿಹರಿಸಲು ಕ್ರಮ: ಈಶ್ವರ್ ಖಂಡ್ರೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಕಾರ್ಯದರ್ಶಿ ಶಮೀರ್ ಶುಕ್ಲ ಅವರ ಉಪಸ್ಥಿತಿಯಲ್ಲಿ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆ ಹಾಗೂ ವಿಬಿಜಿ ರಾಮ್‌ಜಿ ಯೋಜನೆಯ ಪ್ರಗತಿ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.