ಇಂದು ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
Karnataka Weather Update: ರಾಜ್ಯದ ಬಹುತೇಕ ಕಡೆಗಳಲ್ಲಿ ಬುಧವಾರ (ಮೇ 7) ಒಣ ಹವೆ ಮುಂದುವರಿಯಲಿದ್ದು, ಕರಾವಳಿ ಸೇರಿ ಕೆಲವು ಕಡೆಗಳಲ್ಲಿ ಮಳೆ ಸುರಿಯಲಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಜತೆಗೆ ಹಗುರು ಮಳೆ/ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ.