138 ನೇ ಜಯಂತಿ ಅಂಗವಾಗಿ ಅದ್ದೂರಿ ಶಿಕ್ಷಕರ ದಿನಾಚರಣೆ
5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ ಎವಿಕೆ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ತಾಲ್ಲೂಕು ಶಿಕ್ಷಕರ ದಿನಾಚರಣೆ ಸಮಿತಿ ತಿಳಿಸಿದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸಮಿತಿ ನಡೆಸುವ ಶಿಕ್ಷಕರ ದಿನಾ ಚರಣೆ ಕಾರ್ಯಕ್ರಮದ ಘನ ಉಪಸ್ಥಿತಿ ಕೇಂದ್ರದ ರೈಲ್ವೆ ಸಚಿವ ವಿ.ಸೋಮಣ್ಣ ವಹಿಸಲಿದ್ದಾರೆ.