ಡಿ.ಕೆ. ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಲಿ: ರಂಭಾಪುರಿ ಶ್ರೀ
Rambhapuri Swamiji: ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರಚಂಡ ಬಹುಮತ ಗಳಿಸಲು ಡಿ.ಕೆ.ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾದ ನಂತರ ಬಹಳ ಶ್ರಮ ಪಟ್ಟಿರುವುದು ರಾಜ್ಯದ ಜನರಿಗೆ ತಿಳಿದಿದೆ. ಚುನಾವಣೆ ನಂತರ ನಡೆದಿರುವ ಒಳ ಒಪ್ಪಂದ ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ತಿಳಿದಿದೆ. ಆ ಒಡಂಬಡಿಕೆಯಂತೆ ನಡೆದುಕೊಂಡರೆ ಎಲ್ಲಾ ರಾಜಕಾರಣಿಗಳಿಗೆ ಗೌರವವಿದೆ ರಂಬಾಪುರಿ ಶ್ರೀಗಳು ತಿಳಿಸಿದ್ದಾರೆ.