ನನ್ನದು ಕೃಷ್ಣತತ್ತ್ವ, ಕಾಂಗ್ರೆಸ್‌ನದ್ದು ಕಂಸತತ್ತ್ವ ಎಂದ ಕುಮಾರಸ್ವಾಮಿ
Bhagavad Gita in school syllabus: ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ ಇಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.