ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

DK Shivakumar: ಶೃಂಗೇರಿ ಮರು ಎಣಿಕೆ ಫಲಿತಾಂಶ ಇಡೀ ದೇಶಕ್ಕೇ ಮಾರಕ: ಡಿ.ಕೆ. ಶಿವಕುಮಾರ್

ಶೃಂಗೇರಿ ಮರು ಎಣಿಕೆ ಫಲಿತಾಂಶ ಇಡೀ ದೇಶಕ್ಕೇ ಮಾರಕ: ಡಿ.ಕೆ. ಶಿವಕುಮಾರ್

DK Shivakumar: ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್‌ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ ಎಂದು ಆರೋಪಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಆದರೆ ಇಲ್ಲಿ ನಡೆದಿರುವುದು ಷಡ್ಯಂತ್ರ ಎಂದು ಹೇಳಿದ್ದಾರೆ.

Election results 2026: ಕರ್ನಾಟಕದಲ್ಲಿ ಗ್ಯಾರಂಟಿಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ: ಡಿಕೆಶಿ

DK Shivakumar: ರಾಜ್ಯದ ಉಪಚುನಾವಣೆ, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು ಎಂದು ಅವರು ಹೇಳಿದ್ದಾರೆ.

Election results 2026: ಮೋದಿ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಫಲಿತಾಂಶ: ಬಿ.ವೈ.ವಿಜಯೇಂದ್ರ ವಿಶ್ಲೇಷಣೆ

ಮೋದಿ ನಾಯಕತ್ವಕ್ಕೆ ಶಕ್ತಿ ತುಂಬುವ ಫಲಿತಾಂಶ: ಬಿ.ವೈ.ವಿಜಯೇಂದ್ರ

ಪಶ್ಚಿಮ ಬಂಗಾಲದ ಗೆಲುವಿಗಾಗಿ ಅಲ್ಲಿನ ಕಾರ್ಯಕರ್ತರಿಗೆ ನಾವು ದೊಡ್ಡ ಸಲಾಂ ಹೇಳಬೇಕಿದೆ. ಅಲ್ಲಿ ಹಲವು ದಶಕಗಳಿಂದ ನಮ್ಮ ಕಾರ್ಯಕರ್ತರ ಮೇಲೆ ನಿರಂತರ ದಬ್ಬಾಳಿಕೆ ಆಗುತ್ತಿತ್ತು. ಇದೆಲ್ಲದಕ್ಕೂ ಇತಿಶ್ರೀ ಹಾಕುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

Davanagere South By-Election Results: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಗೆಲುವು

Karnataka Bypoll Results 2026: ದಾವಣಗೆರೆಯಲ್ಲಿ ಹಿರಿಯ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು. ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಪಕ್ಷದಲ್ಲಿ ಉಂಟಾದ ಭಿನ್ನಮತದ ನಡುವೆಯೂ ಕೈ ಅಭ್ಯರ್ಥಿ ಗೆದ್ದು ಬೀಗಿದ್ದಾರೆ.

Gadag News: ಗದಗದ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಅವಘಡ; ಡ್ಯಾನ್ಸಿಂಗ್ ಫ್ಲೈ ಜೋಕಾಲಿ ಕಳಚಿಬಿದ್ದು 20ಕ್ಕೂ ಹೆಚ್ಚು ಮಂದಿಗೆ ಗಾಯ

ಗದಗದಲ್ಲಿ ಡ್ಯಾನ್ಸಿಂಗ್ ಫ್ಲೈ ಜೋಕಾಲಿ ಕಳಚಿಬಿದ್ದು 20 ಮಂದಿಗೆ ಗಾಯ

ಗದಗ ನಗರದ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಡ್ಯಾನ್ಸಿಂಗ್ ಫ್ಲೈ ಜೋಕಾಲಿ ಏಕಾಏಕಿ ಕಳಚಿ ಬಿದ್ದ ಹಿನ್ನೆಲೆಯಲ್ಲಿ ಅವಘಡ ಸಂಭವಿಸಿದೆ. ಮಕ್ಕಳು, ಮಹಿಳೆಯರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೇ.8 ರಿಂದ ಅಮೆಜಾನ್ ಇಂಡಿಯಾದ ಗ್ರೇಟ್ ಸಮ್ಮರ್ ಸೇಲ್ 2026 ನೊಂದಿಗೆ ಕ್ಯುರೇಟೆಡ್ AI ಫೈಂಡ್ ಗಳಿಂದ ಮಾಡಿ ಶಾಪಿಂಗ್

ಮೇ.8 ರಿಂದ ಅಮೆಜಾನ್ ಇಂಡಿಯಾದ ಗ್ರೇಟ್ ಸಮ್ಮರ್ ಸೇಲ್

ವಿಭಾಗಗಳಾದ್ಯಂತ ತಡೆಯಲಾಗದ ಡೀಲ್ ಗಳ ಹೊರತಾಗಿ, ಗ್ರಾಹಕರು ಗ್ರೇಟ್ ಸಮ್ಮರ್ ಸೇಲ್ 2026 ನ ಸಮಯದಲ್ಲಿ ಹಲವಾರು ಕೈಗೆಟುಕುವ ಆಯ್ಕೆಗಳನ್ನು ಎದುರು ನೋಡಬಹುದು, ಇದರಲ್ಲಿ ಆಯ್ದ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಗಳಲ್ಲಿ ನೋ-ಕಾಸ್ಟ್ ಇಎಂಐ, ತ್ವರಿತ ಬ್ಯಾಂಕ್ ರಿಯಾಯಿತಿಗಳು, ವಿನಿಮಯ ಕೊಡುಗೆಗಳು ಮತ್ತು ಅಮೆಜಾನ್ ಪೇ ಪ್ರಯೋಜನಗಳು ಸೇರಿವೆ, ಇದು ಬೇಸಿಗೆ ಅಗತ್ಯ ವಸ್ತುಗಳು ಮತ್ತು ಪ್ರೀಮಿಯಂ ಖರೀದಿ ಗಳನ್ನು ಹೆಚ್ಚು ಪಡೆಯುವ ಹಾಗೆ ಮಾಡುತ್ತದೆ

Bagalkot By-Election Results 2026: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಜಯಭೇರಿ

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಜಯಭೇರಿ

Karnataka Bypoll Results: ಬಾಗಲಕೋಟೆಯಲ್ಲಿ ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದೆ. ಕ್ಷೇತ್ರದಲ್ಲಿ ಎಚ್ ವೈ ಮೇಟಿ ಅವರ ಪುತ್ರ ಉಮೇಶ್‌ ಮೇಟಿ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಇದೀಗ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

Karnataka By-Election Results 2026: ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು, ಬಾಗಲಕೋಟೆಯಲ್ಲಿ ಉಮೇಶ್‌ ಮೇಟಿ ಮುನ್ನಡೆ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಮುನ್ನಡೆ

Karnataka Bypoll Results: ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಸ್ಪರ್ಧಿಸಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ ದಾಸಕರಿಯಪ್ಪ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಮರ್ಥ ಶಾಮನೂರು ಸ್ಪರ್ಧಿಸಿದ್ದಾರೆ. ಇವರ ರಾಜಕೀಯ ಭವಿಷ್ಯ ಇಂದು ಹೊರಬೀಳಲಿದೆ.

ದಾವಣಗೆರೆಯಲ್ಲಿ ಅಲ್ಪ ಸಂಖ್ಯಾತರೇ "ಕೈ" ಕೊಟ್ಟರಾ? ಐದನೇ ಸುತ್ತಿನಲ್ಲಿಯೂ ಸಮರ್ಥ್‌ಗೆ ಹಿನ್ನಡೆ; ಬಾಗಲಕೋಟೆಯಲ್ಲಿ ಮೇಟಿ ಮುನ್ನಡೆ

ಐದನೇ ಸುತ್ತಿನಲ್ಲಿಯೂ ಸಮರ್ಥ್‌ಗೆ ಹಿನ್ನಡೆ; ಬಾಗಲಕೋಟೆಯಲ್ಲಿ ಮೇಟಿ ಮುನ್ನಡೆ

Davanagere Byelection: ರಾಜ್ಯದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬೈ ಎಲೆಕ್ಷನ್‌ ನಡೆದಿದ್ದು, ಇಂದು ಫಲಿತಾಂಶ ಹೊರ ಬೀಳಲಿದೆ. ದಾವಣಗೆರೆ ಕ್ಷೇತ್ರದ ಫಲಿತಾಂಶ ಇದೀಗ ಭಾರೀ ಕುತೂಹಲ ಮೂಡಿಸಿದೆ. ದಾವಣಗೆರೆಯಲ್ಲಿ ಸಮರ್ಥ ಐದನೇ ಸುತ್ತನಲ್ಲಿಯೂ ಹಿನ್ನಡೆಯಲ್ಲಿದ್ದಾರೆ.

Elections 2026 Result: ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಮುನ್ನಡೆ; ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರು ಹಿನ್ನಡೆ!

ಬಾಗಲಕೋಟೆಯಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್‌

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಸಮರದ ಫಲಿತಾಂಶ ಹೊರಬರಲಿದ್ದು, ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ (ಬಾಗಲಕೋಟೆ) ಮತ್ತು ಶಾಮನೂರು ಶಿವಶಂಕರಪ್ಪ (ದಾವಣಗೆರೆ ದಕ್ಷಿಣ) ಅವರ ನಿಧನದಿಂದಾಗಿ ಉಪಚುನಾವಣೆ ಘೋಷಣೆಯಾಗಿತ್ತು.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಯಲ್ಲಿ ಬಿಜೆಪಿಯ ಜೀವರಾಜ್ ಗೆಲುವು;  ಅಧಿಕೃತ ಘೋಷಣೆ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಯಲ್ಲಿ ಬಿಜೆಪಿ ಜೀವರಾಜ್ ಗೆಲುವು

ಹೈಕೋರ್ಟ್‌ ಆದೇಶದಂತೆ ನಡೆಸಿದ್ದ ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆ ಮಾ.3 ರಂದು ಭಾನುವಾರ ಬೆಳಗಿನ ಜಾವ ಮುಕ್ತಾಯಗೊಂಡಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಜಯಗಳಿಸಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ.

ರೈತ ಮಕ್ಕಳ 50% ಮೀಸಲಾತಿ ಸದುಪಯೋಗಪಡಿಸಿಕೊಳ್ಳಲು ಮೇ. 4 ರಂದು ಕೃಷಿ ಪ್ರಾಯೋಗಿಕ ಪರೀಕ್ಷೆಗಾಗಿ ತರಬೇತಿ ಕಾರ್ಯಾಗಾರ

ಮೇ. 4 ರಂದು ಕೃಷಿ ಪ್ರಾಯೋಗಿಕ ಪರೀಕ್ಷೆಗಾಗಿ ತರಬೇತಿ ಕಾರ್ಯಾಗಾರ

ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯ ಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಲಭ್ಯವಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಲು ಜಿಕೆವಿಕೆ ಬಳಿ ಇರುವ ಅರಬಿಂದೋ ಶಾಲೆಯಲ್ಲಿ ವಿಕ್ಸಿತ್47 ಅಕಾಡೆಮಿ ಯಿಂದ ಕೃಷಿ ಪ್ರಾಯೋಗಿಕ ಪರೀಕ್ಷೆಗೆ ಸನ್ನದ್ಧಗೊಳ್ಳಲು ಮೇ. 4 ರಂದು ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.

Dr. C.N. Ashwathnarayana Column: ಬಿಎಸ್‌ʼವೈ ಜನಪರ ಕಾಯಕ, ದಣಿವರಿಯದ ನಾಯಕ

ಬಿಎಸ್‌ʼವೈ ಜನಪರ ಕಾಯಕ, ದಣಿವರಿಯದ ನಾಯಕ

ರಾಜಕೀಯ ಕುಟುಂಬದ ಹಿನ್ನೆಲೆಯಿಂದ ಯಡಿಯೂರಪ್ಪ ಬಂದವರಲ್ಲ. ಉನ್ನತ ಶಿಕ್ಷಣಕ್ಕೂ ತಮ್ಮನ್ನು ತಾವು ತೆರೆದುಕೊಂಡವರಲ್ಲ. ಆದರೂ ಅವರ ಆಡಳಿತ ಶೈಲಿ ಬೇರೆ ಎಲ್ಲ ಮಂತ್ರಿ, ಮುಖ್ಯಮಂತ್ರಿಗಳಿಗೂ ಮಿಗಿಲು. ಕಾರಣ ಜನರ ಬದುಕು ಹಸನಾಗಿಸಲು ಬಲು ಸುದೀರ್ಘ ಕಾಲ ಅವರ ತುಡಿತ ಮತ್ತು ದುಡಿತದ ಅನುಭವ ಮಾತ್ರ ಕಾರಣ ಎಂದರೆ ಅತಿಶಯೋಕ್ತಿ ಅಲ್ಲವೇ ಅಲ್ಲ.

Prof R G Hegde Column: ಓದುವವರಿಲ್ಲ ಎಂದು ಕೊರಗುವವರು ಇವರತ್ತ ನೋಡಬೇಕು

ಓದುವವರಿಲ್ಲ ಎಂದು ಕೊರಗುವವರು ಇವರತ್ತ ನೋಡಬೇಕು

ಕನ್ನಡ ಪತ್ರಿಕೋದ್ಯಮವನ್ನು ಹಳೆಯ ಜಾಡಿನಿಂದ, ಗೂಡಿನಿಂದ ಹೊರ ತಂದು ಅದಕ್ಕೊಂದು ಹೊಸ ಜೀವ, ಹೊಸತನ ತಂದವರು ಅವರು. ಕನ್ನಡ ಪತ್ರಿಕೆಗಳನ್ನು ಜನಪ್ರಿಯವಾಗಿಸಿದವರು ಮತ್ತು ಜನಪರವಾಗಿಸಿದವರು ಅವರು. ‘ತಲೆ ಬರಹ’ ಗಳನ್ನು ಬರೆಯುವ ರೀತಿಯಲ್ಲಂತೂ ಮೂಲಭೂತ ಬದಲಾವಣೆ ತಂದವರು ಭಟ್. ‌

Karnataka Bypoll Results: ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ: ಇಂದು ಮತ ಎಣಿಕೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಮತ ಎಣಿಕೆ ಇಂದು

ಬಾಗಲಕೋಟೆ ಮತ್ತು ದಾವಣಗೆರೆಯ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ ನಡೆಯಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದ್ದು, ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ವಿಧಿಸಲಾಗಿದೆ. ಎರಡು ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮಧ್ಯಾಹ್ನದ ವೇಳೆಗೆ ಹೊರಬೀಳುವ ನಿರೀಕ್ಷೆ ಇದೆ.

Gauribidanur News: ಹೊಸೂರು ಶಾಲೆ ಅರಿವಿನ ಚಿಗುರು ಸಮಾರೋಪ

ಹೊಸೂರು ಶಾಲೆ ಅರಿವಿನ ಚಿಗುರು ಸಮಾರೋಪ

ತಾಲ್ಲೂಕಿನ ಹೊಸೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯು-ಕ್ತಾಶ್ರಯದಲ್ಲಿ 'ಅರಿವಿನ ಚಿಗುರು' ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಶುಕ್ರವಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

Chinthamani News: ಶಿಕ್ಷಕರ ಸಂಘದ ಚುನಾವಣೆ: ಅಶೋಕ್ ಕುಮಾರ್ ಬಣದ ಅಭ್ಯರ್ಥಿಗಳ ದಿಗ್ವಿಜಯ

ಅಶೋಕ್ ಕುಮಾರ್ ಬಣದ ಅಭ್ಯರ್ಥಿಗಳ ದಿಗ್ವಿಜಯ

ಪುರುಷ ಅಭ್ಯರ್ಥಿ ಗಳ ವಿಭಾಗದಲ್ಲಿ ರವಣಪ್ಪ ಕೆ.323 ಮತಗಳನ್ನು ಪಡೆಯುವ ಮೂಲಕ ಅತ್ಯಧಿಕ ಮತ ಗಳೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಉಳಿದಂತೆ ಸಿ.ಮಂಜುನಾಥ್ 310 ಮತಗಳನ್ನು ಶಿವರಾಜ ಕೆ.306 ಮತಗಳನ್ನು ಹಾಗೂ ಬಣದ ನೇತೃತ್ವ ವಹಿಸಿದ್ದ ಅಶೋಕ ಕುಮಾರ್ ಆರ್.305 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ಸಾಧಿಸಿದ್ದಾರೆ.

ವಿಶ್ವ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್ ಟೂರ್ನಿಗೆ ಗುಬ್ಬಿಯ ಸೋಹಾ ಸಾದಿಕ್..!!

ವಿಶ್ವ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್ ಟೂರ್ನಿಗೆ ಸೋಹಾ ಸಾದಿಕ್..!!

ಯಾವ ದೇಶ ವಿದೇಶದಲ್ಲಿ ಸನ್ಮಾನ ಸಿಕ್ಕಿದ್ದರೂ ಸಾಧನೆ ಮಾಡಿದ ಗಣ್ಯರಿಗೆ ಅವರ ಹುಟ್ಟೂರಿನಲ್ಲಿ ಸಿಗುವ ಗೌರವ ಜೀವನದಲ್ಲೇ ಮರೆಯದ ಕ್ಷಣವಾಗಲಿದೆ. ಹಾಗೆಯೇ ಹೆತ್ತವರ ಮುಂದೆ ಸಿಗುವ ನಾಗರೀಕ ಸನ್ಮಾನ ಸಾರ್ಥಕ ಬದುಕು ಎನಿಸು ತ್ತದೆ. ಇದೇ ಸಾಧನೆಯನ್ನು ಸೋಹಾ ಸಾದಿಕ್ ವಿಶ್ವ ಮಟ್ಟದಲ್ಲಿ ಮತ್ತಷ್ಟು ಮಾಡಲಿ. ಗುಬ್ಬಿಯ ಹೆಸರು ವಿಶ್ವವ್ಯಾಪಿ ಹರಡಿಸಲಿ

ಹಾಡಹಗಲೇ ಮಹಿಳೆಯ ಸರಗಳವು : ಬೆಚ್ಚಿಬಿದ್ದ ಜನತೆ

ಹಾಡಹಗಲೇ ಮಹಿಳೆಯ ಸರಗಳವು : ಬೆಚ್ಚಿಬಿದ್ದ ಜನತೆ

ಮೇಲ್ಮಡಿಯಲ್ಲಿದ್ದ ಪ್ರಿಯಾ ಅವರು ತಳಮಹಡಿಗೆ ಸಂಪ್ ಪರೀಕ್ಷೆ ಮಾಡಲು ಬರುತ್ತಿದ್ದಂತೆ ಹೊಂಚು ಹಾಕಿ ಕಾದಿದ್ದ ಕಳ್ಳರು ಸರಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಘಟನೆಯಾದ ಕೂಡಲೇ ಪ್ರಿಯಾ ಅವರ ಪತಿ ಕಾರ್ತಿಕ್ ಮನೆಗೆ ಬಂದು ಮಾಹಿತಿ ಪಡೆದು ಕೂಡಲೇ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವೆಂಕಟಪುರದಲ್ಲಿ ಶ್ರೀ ಗಂಗಮ್ಮ ದೇವಿಯ ಪ್ರಥಮ ವರ್ಷದ ವಾರ್ಷಿಕೋತ್ಸವ ಸಂಭ್ರಮ

ಗಂಗಮ್ಮನ ಸನ್ನಿಧಿಯಲ್ಲಿ ಮಂಡಲ ಪೂಜೆಯ ವೈಭವ

ವಾರ್ಷಿಕೋತ್ಸವದ ಅಂಗವಾಗಿ ಗ್ರಾಮಸ್ಥರಿಗೆ ಹಾಗೂ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳಿಂದ ಬಂದಿದ್ದ ಭಕ್ತಾದಿಗಳಿಗೆ ಬೃಹತ್ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ತೀರ್ಥ ಪ್ರಸಾದ ಸ್ವೀಕರಿಸಿದರು.ಭವ್ಯವಾಗಿ ಅಲಂಕರಿಸಲ್ಪಟ್ಟ ಗೋಪುರ ಮತ್ತು ದೇವಿಯ ವಿಗ್ರಹವು ಭಕ್ತರ ಕಣ್ಮನ ಸೆಳೆಯಿತು.

NEET: ಬಿಗಿ ಭದ್ರತೆಯ ನಡುವೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದ ನೀಟ್ ಪರೀಕ್ಷೆ

ಬಿಗಿ ಭದ್ರತೆಯ ನಡುವೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದ ನೀಟ್ ಪರೀಕ್ಷೆ

ಭಾನುವಾರ 2 ರಿಂದ 5 ಗಂಟೆಯವರೆಗೆ ನಡೆದ ಪರೀಕ್ಷೆಗೆ ಆಗಮಿಸಿದ್ದ ವಿದ್ಯಾರ್ಥಿಗಳನ್ನು 11 ಗಂಟೆಯಿಂದಲೇ ತಪಾಸಣೆಗೆ ಒಳಪಡಿಸಲಾಗಿತ್ತು. ಎಲ್ಲಾ 10 ಪರೀಕ್ಷಾ ಕೇಂದ್ರಗಳ 100 ಮೀ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.ಈ ಸಂಬಂಧ ಜಿಲ್ಲಾಡಳಿತ ವೂ ಕೂಡ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು ಕೂಡ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿತ್ತು.

ಶೃಂಗೇರಿ ಅಂಚೆ ಮತ ಮರು ಎಣಿಕೆ; ಬಿಜೆಪಿ ಅಭ್ಯರ್ಥಿ ಗೆಲುವು ಸ್ಪಷ್ಟ ಎಂದ ಸಚಿವ ಪ್ರಲ್ಹಾದ್‌ ಜೋಶಿ

ಶೃಂಗೇರಿ ಅಂಚೆ ಮತ ಮರು ಎಣಿಕೆ; ಬಿಜೆಪಿ ಅಭ್ಯರ್ಥಿ ಗೆಲುವು ಸ್ಪಷ್ಟ: ಜೋಶಿ

ಅಂಚೆ ಮತಗಳ ಮರು ಎಣಿಕೆಯಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ಚುನಾವಣಾಧಿಕಾರಿಯೇ ಘೋಷಿಸಬೇಕೆಂದು ನ್ಯಾಯಾಲಯ ಸ್ಪಷ್ಟ ಆದೇಶ ನೀಡಿದೆ. ಅದರಂತೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಚುನಾವಣಾಧಿಕಾರಿ ಹೈಕೋರ್ಟ್ ಆದೇಶವನ್ನು ಪಾಲಿಸಬೇಕೆಂದು ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ. ‌

Chinthamani News: ಭಾಗವತವು ಭಗವಂತನಲ್ಲಿ ನಂಬಿಕೆ ಹೆಚ್ಚಿಸುತ್ತದೆ: ಧರ್ಮಾಧಿಕಾರಿ ಡಾ||ಎಂ.ಆರ್.ಜಯರಾಮ್

ಭಾಗವತವು ಭಗವಂತನಲ್ಲಿ ನಂಬಿಕೆ ಹೆಚ್ಚಿಸುತ್ತದೆ

ಭಗವಂತನ ಅವತಾರ ಮತ್ತು ಲೀಲೆಗಳನ್ನು ಕುರಿತು ಭಾಗವತವು ರಚಿತವಾಗಿದೆ. ಭಾಗವತ ದಲ್ಲಿರುವ ಕಥೆಗಳು ಮಹತ್ವಪೂರ್ಣವಾದುದು. ಭಾಗವತವು ಗುರುಉಪದೇಶವಿದ್ದಂತೆ. ಗುರು ಉಪದೇಶವೆಂದರೆ ಆತ್ಮದ ಉದ್ದಾರ. ಭಾಗವತದ ಸಂದೇಶಗಳಿಂದ ಆತ್ಮಪ್ರಕಾಶವಾಗುತ್ತದೆ. ಗುರುಗಳು ಹೇಳಿರುವ ಸಾಧನೆಯ ಮಾರ್ಗವನ್ನು ಅನುಸರಿಸಿದರೆ ಪರಮಾತ್ಮನ ದರ್ಶನವನ್ನು ಮಾಡಬಹುದು.

IPL Betting Racket: ಬೆಳಗಾವಿಯಲ್ಲಿ ಐಪಿಎಲ್ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದ ಬುಕ್ಕಿ ಬಂಧನ

ಬೆಳಗಾವಿಯಲ್ಲಿ ಐಪಿಎಲ್ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದ ಬುಕ್ಕಿ ಬಂಧನ

Belagavi News: ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಡಲ್ಸ್ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದಾಗ ಬೆಳಗಾವಿಯ ಕ್ಯಾಂಪ್ ಪೊಲೀಸರಿಂದ ಶಾಸ್ತ್ರಿ ನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದು, ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Loading...