ಹುಬ್ಬಳ್ಳಿಯಲ್ಲಿ ಕಟೌಟ್ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಿಎಂ
cutout collapse in Hubli: ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಶನಿವಾರ ಮುರಿದುಬಿದ್ದು ನಾಲ್ವರು ಗಾಯಗೊಂಡಿದ್ದರು. ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.