ಅಮೆಜಾನ್ ಪ್ರೈಮ್‌ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ʼಮಿಥ್ಯʼ
Mithya Movie: ನಟ ರಕ್ಷಿತ್ ಶೆಟ್ಟಿ ನಿರ್ಮಾಣದ, ಸುಮಂತ್ ಭಟ್ ನಿರ್ದೇಶನದ ʼಮಿಥ್ಯʼ ಚಿತ್ರ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಅಮೇಜಾನ್ ಪ್ರೈಮ್‌ನಲ್ಲಿ ನೋಡಲು ಲಭ್ಯವಿದೆ. ಚಿತ್ರದಲ್ಲಿ ಮೂರು ಮುಖ್ಯ ಪಾತ್ರಗಳಿವೆ. ಮಾಸ್ಟರ್ ಅತೀಶ್ ಎಸ್. ಶೆಟ್ಟಿ ಮಿಥುನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ತುಮ್ಮಿನಾಡು, ರೂಪ ವರ್ಕಾಡ್ ಸಹ ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಕುರಿತ ವಿವರ ಇಲ್ಲಿದೆ.