ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಹೆಚ್ಚಿಸಿದ ರಾಜ್ಯ ಸರ್ಕಾರ
SSLC Exam Fee Hike: ಇತ್ತೀಚೆಗಷ್ಟೇ ಪಿಯುಸಿ ಪರೀಕ್ಷಾ ಶುಲ್ಕವನ್ನು ಹೆಚ್ಚಿಸಿದ್ದ ಸರ್ಕಾರ ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನೂ ಏರಿಕೆ ಮಾಡಿದೆ. ಶೇಕಡಾ 5ರಷ್ಟು ಹೆಚ್ಚಳ ಮಾಡಿದೆ. ಹೊಸದಾಗಿ ಪರೀಕ್ಷೆ ಬರೆಯುವವರು, ಪುನರಾವರ್ತಿತ ವಿದ್ಯಾರ್ಥಿಗಳ ನೋಂದಣಿ ಶುಲ್ಕದ ಜತೆಗೆ ಪರೀಕ್ಷಾ ಶುಲ್ಕ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.