ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Mangaluru Lit Fest: ಸಿನಿಮಾಗೆ ಕಥೆಯೇ ಚೌಕಟ್ಟು: ನಟಿ ರಂಜನಿ ರಾಘವನ್

ಸಿನಿಮಾಗೆ ಕಥೆಯೇ ಚೌಕಟ್ಟು: ನಟಿ ರಂಜನಿ ರಾಘವನ್

ನಮ್ಮತನ ಎನ್ನುವುದು ಬಹಳ ಸ್ವಾರ್ಥದ ಯೋಚನೆ ಆಗುತ್ತದೆ. ಮೌಲ್ಯಗಳು ಮಾತ್ರವಿದ್ದರೆ ಸಾಕು, ಇದು ನಂದು ಎನ್ನುವ ಭಾವನೆ ಬೇಡ. ಅದು ಬಿಟ್ಟು ಇನ್ನೇನೋ ಪ್ರಯತ್ನ ಮಾಡುತ್ತಿದ್ದಾಗ ಮಾತ್ರ ಬೆಳೆಯಲು ಸಾಧ್ಯ ಎಂದು ನಟಿ, ಬರಹಗಾರ್ತಿ ಹಾಗೂ ನಿರ್ದೇಶಕಿ ರಂಜನಿ ರಾಘವನ್ ತಿಳಿಸಿದ್ದಾರೆ.

ಎಸ್‌.ಎಲ್‌. ಭೈರಪ್ಪನವರನ್ನು ಗುರಿ ಮಾಡಿ ಕೆಲವರು ಸಾಕಷ್ಟು ತೊಂದರೆ ಕೊಟ್ಟರು: ಸಂದೀಪ್ ಬಾಲಕೃಷ್ಣ

ಎಸ್‌.ಎಲ್‌. ಭೈರಪ್ಪಗೆ ಕೆಲವರು ಸಾಕಷ್ಟು ತೊಂದರೆ ಕೊಟ್ಟರು

Mangaluru Lit Fest: ಭೈರಪ್ಪನವರು ಎಲ್ಲವನ್ನೂ ಓದುಗರ ಗ್ರಹಿಕೆಗೆ ಬಿಡುತ್ತಿದ್ದರು. ಭೈರಪ್ಪನವರು ಯಾವುದನ್ನೂ ನೇರವಾಗಿ ಹೇಳುತ್ತಿರಲಿಲ್ಲ. ಪಾತ್ರಗಳ ಮೂಲಕ ಒಂದಿಷ್ಟು ವಿಷಯಗಳನ್ನು ಹೇಳುತ್ತಿದ್ದರು. ಏನು ಅರ್ಥ ಮಾಡಿಕೊಳ್ಳುತ್ತೀರೋ ಮಾಡಿಕೊಳ್ಳಿ ಎಂದು ಓದುಗರಿಗೆ ಬಿಡುತ್ತಿದ್ದರು ಎಂದು ಸಂದೀಪ್ ಬಾಲಕೃಷ್ಣ ತಿಳಿಸಿದ್ದಾರೆ.

Bailahongala News: ದೊರೆತ ಕಾಲಾವಕಾಶದಲ್ಲಿ ಅನುದಾನಗಳ ಸದ್ಬಳಕೆ ಮಾಡಿದ್ದೇನೆ: ಈರಣ್ಣ ಕಡಾಡಿ

ದೊರೆತ ಕಾಲಾವಕಾಶದಲ್ಲಿ ಅನುದಾನಗಳ ಸದ್ಬಳಕೆ ಮಾಡಿದ್ದೇನೆ

ರಾಜ್ಯಸಭಾ ಸದಸ್ಯರಿಗೆ ಅನುದಾನಗಳು ಬಹಳ ಕಡಿಮೆ ಆದರೂ ನೀಡಿರುವ ಅನುದಾನವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿ ಜನರಿಗೆ ನೆರವಾಗುವ ಕೆಲಸವನ್ನು ಮಾಡುತ್ತಿದ್ದೇನೆ, ಈ ಸಮುದಾಯ ಭವನಗಳ ಸದ್ಬಳಕೆ ಸರಿಯಾಗಿ ಆಗಲಿ, ನರೇಂದ್ರ ಮೋದಿಜಿ ಅವರ ವಿಕಸಿತ ಭಾರತದ ಕನಸನ್ನ ಸಾಕಾರಗೊಳಿಸುವ ನಿಟ್ಟಿನಲ್ಲಿ ನಾವು ಕೆಲಸಗಳನ್ನು ಮಾಡೋಣ, ಭಾರತ ವಿಶ್ವಗುರು ಸ್ಥಾನದಲ್ಲಿ ವಿಜೃಂಭಿಸುವ ವೇಳೆಯನ್ನು ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದೇವೆ

MP Dr.K.Sudhakar: ಜ.15ಕ್ಕೆ ಫಿಟ್ ಇಂಡಿಯಾ ಭಾಗವಾಗಿ ನಂದಿಗಿರಿ ಪ್ರದಕ್ಷಿಣೆ , 3 ಸಾವಿರ ಮಂದಿ ಭಾಗಿ : ಸಂಸದ ಡಾ.ಕೆ. ಸುಧಾಕರ್ ಹೇಳಿಕೆ

ಜ.15ಕ್ಕೆ ಫಿಟ್ ಇಂಡಿಯಾ ಭಾಗವಾಗಿ ನಂದಿಗಿರಿ ಪ್ರದಕ್ಷಿಣೆ

ಪ್ರಧಾನಿಗಳ ಆಶಯದಂತೆ ಸದೃಢ ಭಾರತವನ್ನು ಕಟ್ಟುವ ಉದ್ದೇಶ ನನಗಿದ್ದು ವಾಕಾಥಾನ್, ಮ್ಯಾರಥಾನ್, ನಡಿಗೆ, ಟ್ರೆಕ್ಕಿಂಗ್, ಕ್ರೀಡಾ ಮಹೋತ್ಸವ ಇತ್ಯಾದಿಗಳನ್ನು ಹಳ್ಳಿಯಿಂದ ಜಿಲ್ಲಾ ಹಂತದವರೆಗೆ ಆಯೋಜಿಸಿ ಆ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕ್ಷೇತ್ರದಿಂದಲೇ ಮುನ್ನುಡಿ ಬರೆಯುವ ಉದ್ದೇಶವಿದೆ.ಮಹಿಳೆಯರಿಗೆ ಕೂಡ ಕ್ರೀಡೆಗಳನ್ನು ಆಯೋಜಿಸುವ ಕೆಲಸ ಮಾಡಲಾಗುವುದು

Karwar News: ಪ್ರೀತಿಸುವಂತೆ ಜೆಡಿಎಸ್‌ ನಾಯಕಿಯ ಪುತ್ರನ ಕಿರುಕುಳ; ಯುವತಿ ಆತ್ಮಹತ್ಯೆ

ಪ್ರೀತಿಸುವಂತೆ ಜೆಡಿಎಸ್‌ ನಾಯಕಿಯ ಪುತ್ರನ ಕಿರುಕುಳ; ಯುವತಿ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೆಡಿಎಸ್‌ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳದಿಂದಲೇ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

ವಿಬಿ-ಜಿ ರಾಮ್ ಜಿ ವಿರುದ್ದ ಸಚಿವ ಡಾ.ಎಂ.ಸಿ.ಸುಧಾಕರ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತಾ ವಾಗ್ದಾಳಿ

ವಿಬಿ-ಜಿ ರಾಮ್ ಜಿ ವಿರುದ್ದ ಸಚಿವ ಡಾ.ಎಂ.ಸಿ.ಸುಧಾಕರ್ ವಾಗ್ದಾಳಿ

ಪ್ರಧಾನಿ ಮೋದಿ ಸರ್ಕಾರ ಆರ್‌ಎಸ್‌ಎಸ್‌ನ ಅಣತಿಯಂತೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಗ್ರಾಮಪಂಚಾಯಿತಿಗಳ ಸ್ವಾಯತ್ತತೆಗೆ ಸಿಡಿಲು ಬಡಿಯುವಂತೆ ಮಾಡಿದೆ.ಎಲ್ಲಕ್ಕೂ ಹಿಂದಿ ಪದ ಬಳಕೆ ಮೋದಿ ಸರಕಾರದ ಹೆಗ್ಗಳಿಗೆ. ವಿಬಿ-ಜಿ ರಾಮ್‌ಜಿ(VB-G Ramji) ಹೆಸರಿನಲ್ಲಿ ಹೊಸ ಕಾಯ್ದೆ ಜಾರಿಗೆ ತರುವಾಗ, ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿಲ್ಲ

VB Ji Ram Ji Yojana: ಭ್ರಷ್ಟಾಚಾರ ಅಂತ್ಯ ಮಾಡಿದ ವಿಬಿ ಜಿ ರಾಮ್ ಜಿ ಯೋಜನೆ, ಪಾರದರ್ಶಕತೆ ಹೆಚ್ಚಳ: ಸಂಸದ ಡಾ.ಕೆ.ಸುಧಾಕರ್

ಭ್ರಷ್ಟಾಚಾರ ಅಂತ್ಯ ಮಾಡಿದ ವಿಬಿ ಜಿ ರಾಮ್ ಜಿ ಯೋಜನೆ, ಪಾರದರ್ಶಕತೆ ಹೆಚ್ಚಳ

ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ನೇತೃತ್ವದ ಎನ್‌ಡಿಎ ಸರ್ಕಾರ(NDA government) ಮನರೇಗಾ ಯೋಜನೆಯನ್ನು ಸುಧಾರಣೆ ಮಾಡಿ ವಿಬಿ ಜಿ ರಾಮ್ ಜಿ ಯೋಜನೆ ತಂದಿದೆ. ಇದು 2047 ರ 'ವಿಕಸಿತ ಭಾರತ'ದ ಗುರಿಯನ್ನು ತಲುಪಲು ಪೂರಕವಾಗಿದೆ. 2005 ರ ಮೂಲ ಕಾಯಿದೆಯನ್ನು ಈಗಿನ ಕಾಲಕ್ಕೆ ತಕ್ಕಂತೆ ಸುಧಾರಣೆ ಮಾಡುವುದು ಅನಿವಾರ್ಯವಾಗಿತ್ತು. ಯುಪಿಎ ಆಡಳಿತದ ಅವಧಿಯಲ್ಲಿ ಈ ಯೋಜನೆ ಯಡಿ ಭ್ರಷ್ಟಾಚಾರ ಹಾಗೂ ರಾಜಕೀಯ ಹಸ್ತಕ್ಷೇಪ ನಡೆಯುತ್ತಿತ್ತು

ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇರಳ, ಗೋವಾದಂತೆ ಸಿಆರ್‌ಜಡ್ ಕಾನೂನು ಸರಳೀಕರಣ: ಡಿ.ಕೆ.ಶಿವಕುಮಾರ್‌

ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಆರ್‌ಜಡ್ ಕಾನೂನು ಸರಳೀಕರಣ: ಡಿಕೆಶಿ

ಮಂಗಳೂರಿನಲ್ಲಿ ನಡೆದ 'ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ 2026' ರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದಾರೆ. ಕರಾವಳಿಯು ಆರೋಗ್ಯ ಕ್ಷೇತ್ರ, ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದ ಪ್ರದೇಶವಾಗಿದೆ. ಉದ್ಯಮಿಗಳು ಸೇರಿ ಅನೇಕರ ಸಲಹೆ ಸೂಚನೆಗಳನ್ನು ‌ಸಹ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಮಲಯಾಳಂ ಭಾಷೆ ಮಸೂದೆ; ರಾಷ್ಟ್ರಪತಿ ಭೇಟಿಗೆ ಕಾಸರಗೋಡು ಕನ್ನಡಿಗರ ನಿಯೋಗ ಕೊಂಡೊಯ್ಯಲು ಸಿಎಂಗೆ ಮನವಿ

ರಾಷ್ಟ್ರಪತಿ ಭೇಟಿಗೆ ಕಾಸರಗೋಡು ನಿಯೋಗ ಕೊಂಡೊಯ್ಯಲು ಸಿಎಂಗೆ ಮನವಿ

Malayalam Language Bill: ಕೇರಳದ ಮಲಯಾಳಂ ಭಾಷೆ ಮಸೂದೆಯಿಂದ ಕಾಸರಗೋಡನ್ನು ಹೊರಗಿಡುವಂತೆ ಆ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಒತ್ತಾಯಿಸಬೇಕು ಹಾಗೂ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ಕಾಸರಗೋಡಿನ ನಿಯೋಗ ಕೊಂಡೊಯ್ಯುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.

MLA Ashoka Pattana: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಸಹಾಯಧನ ಚೆಕ್ ವಿತರಣೆ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಸಹಾಯಧನ ಚೆಕ್ ವಿತರಣೆ

ರಾಜ್ಯಾದ್ಯಂತ ಹಲವು ಅಪಘಾತ ಪ್ರಕರಣಗಳು ಇದ್ದು, ನಮ್ಮ ರಾಮದುರ್ಗ ತಾಲೂಕಿನ ಪರಿಶಿಷ್ಠ ಕುಟುಂಬಗಳ ಮೃತರ ಸಂಬಂಧಿಕ ರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ವಿಶೇಷ ಪ್ರಕಣವೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿ, ಪರಿಹಾರ ಹಣ ಮಂಜೂರು ಮಾಡಿಸಿದ್ದೇನೆ. ಪರಿಹಾರ ಪಡೆದ ಕುಟುಂಬಸ್ಥರು ಸರಕಾರದಿಂದ ದೊರೆತ ಪರಿಹಾರದ ಹಣವನ್ನು ದುರುಪಯೋಗ ಮಾಡಿಕೊಳ್ಳಬಾರದು. ಮಕ್ಕಳ ಶಿಕ್ಷಣದ ಜೊತೆಗೆ ಕುಟುಂಬದ ಅಭಿವೃದ್ಧಿಗೆ ವೆಚ್ಚ ಮಾಡಬೇಕು

Assembly Chief Whip Ashoka Pattana: ಜಾಲಿಕಟ್ಟಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ನೂತನ ಕಟ್ಟಡ ಉದ್ಘಾಟನೆ

ಜಾಲಿಕಟ್ಟಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ನೂತನ ಕಟ್ಟಡ ಉದ್ಘಾಟನೆ

ಶಾಸಕರ ಮುತವರ್ಜಿಯಿಂದ ತಾಲೂಕಿ ನಲ್ಲಿ ಈಗಾಗಲೇ 35 ಪ್ರಾಥಮಿಕ, 10 ಪ್ರೌಢಶಾಲಾ ಕೊಠಡಿಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ವರ್ಷದಿಂದ ತಾಲೂಕಿನ 30 ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಎಲ್‌ಕೆಜಿ, ಯುಕೆಜಿ ತರಗತಿ ಗಳನ್ನು ಆರಂಭಿಸಲಾಗುತ್ತಿದೆ. ತಾಲೂಕಿನಾದ್ಯಂತ ಅಲ್ಲಲ್ಲಿ ಶಿಕ್ಷಕರ ಕೊರತೆ ಇದ್ದು, ಶಾಸಕರು ಸರಕಾರದ ಮಟ್ಟದಲ್ಲಿ ಈ ಕುರಿತು ಚರ್ಚಿಸಿ, ಅಗತ್ಯ ಶಿಕ್ಷಕರು ತಾಲೂಕಿನಲ್ಲಿ ಸೇವೆ ಮಾಡುವಂತಾ ಗಲು ಅನುವು ಮಾಡಿಕೊಡಬೇಕು

Assembly Chief Whip Ashoka Pattana: ರೈತರ ಜಮೀನುಗಳ ರಸ್ತೆ ಸುಧಾರಣೆಗೆ ಸರಕಾರದಿಂದ ಅನುದಾನ ಬಿಡುಗಡೆ: ಅಶೋಕ ಪಟ್ಟಣ

ರೈತರ ಜಮೀನುಗಳ ರಸ್ತೆ ಸುಧಾರಣೆಗೆ ಸರಕಾರದಿಂದ ಅನುದಾನ ಬಿಡುಗಡೆ

ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಶನಿವಾರ ಅಚ್ಚು ಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಅಡಿಯಲ್ಲಿ ಸುಮಾರು 29 ಲಕ್ಷ ವೆಚ್ಚದಲ್ಲಿ ಕಲ್ಲೂರ-ಮುಳ್ಳೂರ ಗ್ರಾಮಗಳ ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸುಧಾರಣೆ ಕಾಮಗಾರಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಶನಿವಾರ ಮಾತನಾಡಿದರು

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಲಕ್ಷ್ಮಿ ಹೆಬ್ಬಾಳ್ಕರ್

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕಾರ: ಹೆಬ್ಬಾಳ್ಕರ್

Laxmi Hebbalkar: ಪ್ರವಾಸೋದ್ಯಮ ಹಾಗೂ ವಿದ್ಯಾಭ್ಯಾಸದ ದೃಷ್ಟಿಯಿಂದ ಉತ್ತರ ಕರ್ನಾಟಕದ ಬಹುತೇಕ ಮಂದಿ ಕರಾವಳಿ ಕಡೆ ಬರುತ್ತಿದ್ದಾರೆ. ಪ್ರವಾಸೋದ್ಯಮಕ್ಕೆ ಅಡ್ಡಿಯಾಗಿರುವ ಸಿಆರ್‌ಝಡ್ ಕ್ಲಿಯರ್ ಮಾಡಲು ನಮ್ಮ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಉಪನಿಷತ್‌ನಲ್ಲಿಯೇ ಕಾಶಿ ಉಲ್ಲೇಖವಿದೆ, ದೇಗುಲದ ಗೋಡೆಗಳ ಮೇಲೆ ಇತಿಹಾಸವಿದೆ: ಡಾ.ಮೀನಾಕ್ಷಿ ಜೈನ್

ಉಪನಿಷತ್‌ನಲ್ಲಿಯೇ ಕಾಶಿ ಉಲ್ಲೇಖವಿದೆ: ಡಾ.ಮೀನಾಕ್ಷಿ ಜೈನ್

Mangaluru Lit Fest: ಕಾಶಿಯ ಇತಿಹಾಸವನ್ನು 12ನೇ ಶತಮಾನದಿಂದ ಉಲ್ಲೇಖಿಸಲಾಗುತ್ತದೆ. ಅದು ತಪ್ಪು. ಉಪನಿಷತ್‌ ಕಾಲದಿಂದಲೂ ಕಾಶಿಗೆ ಅಸ್ತಿತ್ವವಿದೆ. ಅದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಅಲ್ಲಿಯ ಇತಿಹಾಸವನ್ನು ದೇವಸ್ಥಾನದ ಗೋಡೆಗಳ ಮೇಲೆಯೇ ಬರೆಯಲಾಗಿದೆ ಎಂದು ಖ್ಯಾತ ಇತಿಹಾಸಕಾರ್ತಿ ಪದ್ಮಶ್ರೀ ಡಾ. ಮೀನಾಕ್ಷಿ ಜೈನ್ ಹೇಳಿದ್ದಾರೆ.

CM Siddaramaiah: ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಅಭಿಯೋಜಕರು ನ್ಯಾಯ ಸಂರಕ್ಷಕರು. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಇವೆಲ್ಲವೂ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ. ಸಮಾಜದ ಜನರ ಹಿತ ಕಾಪಾಡುವುದು ನಮ್ಮೆಲ್ಲರ ಕೆಲಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Vikram Sood: ಪಾಕಿಸ್ತಾನದ ಜತೆ ರಾಜಿ, ಸಂಧಾನ, ಶಾಂತಿ ಅಸಾಧ್ಯ: RAW ಮಾಜಿ ಮುಖ್ಯಸ್ಥ ವಿಕ್ರಮ್‌ ಸೂದ್‌

ಪಾಕಿಸ್ತಾನದ ಜತೆ ರಾಜಿ, ಸಂಧಾನ, ಶಾಂತಿ ಅಸಾಧ್ಯ: ವಿಕ್ರಮ್‌ ಸೂದ್‌

Mangaluru Lit Fest: ಮಂಗಳೂರಿನ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ನಡೆಯುತ್ತಿರುವ ಮಂಗಳೂರು ಲಿಟ್‌ ಫೆಸ್ಟ್‌ 8ನೇ ಆವೃತ್ತಿಯ ‘ಗ್ರೇಟ್‌ ಪವರ್‌ ಗೇಮ್ಸ್‌ʼ ಎಂಬ ಗೋಷ್ಠಿಯಲ್ಲಿ ಭಾರತದ ಗುಪ್ತಚರ ಸಂಸ್ಥೆ ‘ರಾʼ ದ ಮಾಜಿ ಮುಖ್ಯಸ್ಥ ವಿಕ್ರಮ್‌ ಸೂದ್‌ ಮಾತನಾಡಿದ್ದಾರೆ.

ಸಿಡಿ ಫ್ಯಾಕ್ಟರಿ ಇರುವುದು, ತಯಾರಾಗಿದ್ದು ಹಾಸನದ ಹೊಳೆನರಸೀಪುರದಲ್ಲಿ ಅಲ್ವೇ?: ಎಚ್‌ಡಿಕೆಗೆ ಡಿ.ಕೆ. ಸುರೇಶ್ ತಿರುಗೇಟು

ಸಿಡಿ ಫ್ಯಾಕ್ಟರಿ ಇರುವುದು ಹೊಳೆನರಸೀಪುರದಲ್ಲಿ ಅಲ್ವೇ?: ಡಿ.ಕೆ. ಸುರೇಶ್

DK Suresh: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ʼಸಿಡಿ ಫ್ಯಾಕ್ಟರಿ ಮಾಲೀಕʼ ಎಂದು ಜೆಡಿಎಸ್‌ ಟೀಕಿಸಿರುವ ಬಗ್ಗೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಅವರು ಕೇವಲವಾಗಿ ಮಾತನಾಡುವುದನ್ನು ಬಿಟ್ಟು ರಾಜ್ಯದ ಹಿತ ಕಾಪಾಡಲಿ, ಎಚ್ಎಂಟಿಯವರಿಗೆ ನ್ಯಾಯ ಕೊಡಿಸಲಿ ಎಂದು ಆಗ್ರಹಿಸಿದ್ದಾರೆ.

ಹೋರಾಟಕ್ಕೆ ಸಂದ ಜಯ; ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ ಎಂದ ಕೇರಳ ಸಿಎಂ ಪಿಣರಾಯಿ ವಿಜಯನ್‌

ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ: ಕೇರಳ ಸಿಎಂ

Malayalam Language Bill: ಕೇರಳ ಸರಕಾರ ಜಾರಿಗೊಳಿಸಲು ಮುಂದಾಗಿರುವ 'ಮಲಯಾಳಂ ಭಾಷಾ ವಿಧೇಯಕ 2025'ಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸ್ಪಷ್ಟಪಡಿಸಿದ್ದಾರೆ. ಭಾಷಾ ಅಲ್ಪ ಸಂಖ್ಯಾತರ ಹಕ್ಕು ರಕ್ಷಿಸಲಾಗುತ್ತದೆ ಎಂದಿದ್ದಾರೆ.

ಕರ್ಮಯೋಗ ಸಿದ್ಧಾಂತದಿಂದ ಬದುಕಿನಲ್ಲಿ ಯಶಸ್ಸು ಗಳಿಸಬಹುದು: ಡಾ. ವಿಜಯಲಕ್ಷ್ಮಿ ದೇಶಮಾನೆ

ಕರ್ಮಯೋಗ ಸಿದ್ಧಾಂತದಿಂದ ಬದುಕಿನಲ್ಲಿ ಯಶಸ್ಸು: ವಿಜಯಲಕ್ಷ್ಮಿ ದೇಶಮಾನೆ

Tumkur News: ತುಮಕೂರು ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ 33ನೇ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಆಯೋಜಿಸಲಾಗಿದ್ದ ಜೀವಂತ ದುರ್ಗಾಪೂಜಾ ಕಾರ್ಯಕ್ರಮವನ್ನು ಪದ್ಮಶ್ರೀ ಪುರಸ್ಕೃತೆ, ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮಿ ದೇಶಮಾನೆ ಅವರು ಉದ್ಘಾಟಿಸಿ, ಮಾತನಾಡಿದ್ದಾರೆ.

ಕಾಂಗ್ರೆಸ್‌ನವರಿಗೆ ಸ್ಕೀಂ ಬದಲು ಸ್ಕ್ಯಾಮ್ ಬಗ್ಗೆಯೇ ಯೋಚನೆ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್‌ನವರಿಗೆ ಸ್ಕೀಂ ಬದಲು ಸ್ಕ್ಯಾಮ್ ಬಗ್ಗೆಯೇ ಯೋಚನೆ: ವಿಜಯೇಂದ್ರ

BY Vijayendra: ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಆಗಬೇಕಿದೆ. ಜತೆಗೇ ಮೂಲಭೂತ ಸೌಕರ್ಯಗಳನ್ನೂ ಕೊಡಬೇಕಾಗಿದೆ. ಇದೇ ಉತ್ತಮ ಉದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ಯೋಜನೆಯಲ್ಲಿ ಗಮನಾರ್ಹ, ಮೌಲ್ಯಯುತ ಬದಲಾವಣೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

Tourism Policy: ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿ.ಕೆ. ಶಿವಕುಮಾರ್

ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿ.ಕೆ. ಶಿವಕುಮಾರ್

ಕರಾವಳಿ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಭಾಗದ ಅಭಿವೃದ್ಧಿಯೇ ನಮ್ಮ ಸಂಕಲ್ಪ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಬಾಗಲಕೋಟೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮಕ್ಕಳ ದುರ್ಮರಣ

ಬಾಗಲಕೋಟೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮಕ್ಕಳ ದುರ್ಮರಣ

Bagalkot Tractor Accident: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಲಂಬಾಣಿ ಮಹಿಳೆಯರ ಬದುಕಿನ ʻಆಶಾʼಕಿರಣ; ಜಾಗತಿಕ ಮಾರುಕಟ್ಟೆಯಲ್ಲಿ ಬಂಜಾರ ಕಸೂತಿ

ಜಾಗತಿಕ ಮಾರುಕಟ್ಟೆಯಲ್ಲಿ ಬಂಜಾರ ಕಸೂತಿ ಛಾಪು

Pravasi Prapancha: ʻಬಂಜಾರ ಕಸೂತಿ ಆರ್ಗನೈಸೇಷನ್ʼ…ಇದು ಸಚಿವ ಎಂ.ಬಿ. ಪಾಟೀಲ್‌ ಅವರ ಪತ್ನಿ ಆಶಾ ಪಾಟೀಲ್ ಅವರ ಕನಸಿನ ಕೂಸು. ವಿಜಯಪುರ ಭಾಗದ ಬಂಜಾರ ಲಂಬಾಣಿ ಜನಾಂಗದ ಮಹಿಳೆಯರ ಕಸೂತಿ ಕಲೆಗೆ ಜಾಗತಿಕ ಮನ್ನಣೆಯನ್ನು ತಂದುಕೊಡುವ ಮೂಲಕ, ಸ್ವಾವಲಂಭಿ ಬದುಕನ್ನು ರೂಪಸಿಕೊಳ್ಳುವಂತೆ ಮಾಡುವ ಉದ್ದೇಶದಿಂದ 2017ರಲ್ಲಿಯೇ ಈ ಸಂಸ್ಥೆಯನ್ನು ಹುಟ್ಟುಹಾಕಲಾಗಿತ್ತು. ಇಂದಿಗೂ ದೇಶಿಯ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಅನೇಕ ಪ್ರದರ್ಶನಗಳಲ್ಲೂ ಭಾಗಿಯಾಗುವ ಮೂಲಕ ಬಂಜಾರ ಕಸೂತಿ ಜನಮನ್ನಣೆ ಗಳಿಸುತ್ತಿದೆ.

ಕೇರಳದ ಕನ್ನಡ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ: ಹೋರಾಟ ಮಾಡುತ್ತೇವೆ ಎಂದ ಸಿಎಂ

ಕೇರಳ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ: ಹೋರಾಟ ಮಾಡುತ್ತೇವೆ ಎಂದ ಸಿಎಂ

Malayalam Language Bill: ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ KEB ಎಂಜಿನಿಯರ್ಸ್ ಅಸೋಸಿಯೇಷನ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾಧ್ಯಮದವರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಕೇರಳದ ಗಡಿಭಾಗದ ಶಾಲೆಗಳಲ್ಲಿ ಮಲಯಾಳಂನ್ನು ಮೊದಲ ಭಾಷೆಯಾಗಿ ಕಲಿಯುವುದನ್ನು ಕಡ್ಡಾಯಗೊಳಿಸುವ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Loading...