ಬಳ್ಳಾರಿ ಕಾರ್ಪೋರೇಟರ್ ಮನೆ ಮೇಲೆ ಸಿಬಿಐ ದಾಳಿ
Valmiki corporation scam: ವಾಲ್ಮೀಕಿ ಹಗರಣಕ್ಕೂ ಮುನ್ನ ಕಾರ್ಪೋರೇಟರ್ ಗೋವಿಂದರಾಜು ಮನೆಯನ್ನು ಮಾಜಿ ಸಚಿವ ನಾಗೇಂದ್ರ ಅವರಿಗೆ ಮಾರಾಟ ಮಾಡಲಾಗಿತ್ತು. ಆದರೆ ಖರೀದಿಯಾಗಿರಲಿಲ್ಲ, ಹಣದ ವಹಿವಾಟು ಆಗಿದ್ದರಿಂದ ಸಿಬಿಐ ದಾಳಿಯಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.