ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನೇ ಯಾಮಾರಿಸಿದ ಬುರ್ಖಾಧಾರಿ ಮಹಿಳೆ!
Udupi News: ಉಡುಪಿಯಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರು ಹಿಂದೂ ಮಹಿಳೆಗಾಗಿ ನೆರವು ಕೋರಲು ಬಂದಾಗ ಪ್ರತಿಕ್ರಿಯಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು, ಇದರಿಂದ ಉಡುಪಿಯ ಬಿಜೆಪಿಯವರು ಕಲಿಯಬೇಕು ಎಂದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.