ನಮ್ಮದು 11ಜಿ ಎಕಾನಮಿ, ಬಿಜೆಪಿಯವರದು ಜಿ ಹುಜೂರ್ ನಮೂನಿ: ಸಿಎಂ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರವೇಕೆ ವಿರೋಧಿಸುತ್ತಿದೆ. ನಾವು ರಾಜ್ಯಪಾಲರ ಬಗ್ಗೆ ಅಗೌರವದಿಂದ ನಡೆದುಕೊಂಡಿಲ್ಲ. ನಾವು ಕೇಂದ್ರದ ವಿರುದ್ಧ ಸುಳ್ಳು ಅಪಾದನೆಗಳನ್ನು ಮಾಡಿಲ್ಲ ಎಂದು ವಿಧಾನ ಪರಿಷತ್ನಲ್ಲಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.