ಜಕ್ಕೂರು ಏರೋಡ್ರೋಂ ರನ್ವೇ ವಿಸ್ತರಣೆಗೆ ಚಿಂತನೆ: ಸಿಎಂ ಸಿದ್ದರಾಮಯ್ಯ
CM Siddaramaiah: ಜಕ್ಕೂರು ಏರೋಡ್ರೋಮ್ ರನ್ ವೇ ವಿಸ್ತರಣೆಗೆ ಪಕ್ಕದಲ್ಲಿಯೇ ಜಮೀನನ್ನು ಪಡೆಯಬೇಕು. ಇದಕ್ಕೆ ಮೂರು ಎಕರೆಗಿಂತ ಹೆಚ್ಚು ಜಮೀನಿನ ಅಗತ್ಯವಿದೆ. ಮಾಲೀಕರು ಜಮೀನನ್ನು ಕೊಡುವುದಿಲ್ಲ ಎಂದು ಹೇಳುತ್ತಿದ್ದು, ಬೆಲೆ ಕೂಡ ದುಬಾರಿ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.