ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Gudibande News: ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಅಂಬೇಡ್ಕರ್ ಜಯಂತಿ ಆಚರಣೆ

ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಅಂಬೇಡ್ಕರ್ ಜಯಂತಿ ಆಚರಣೆ

ಶಿಕ್ಷಣದಿಂದ ಮಾತ್ರ ಸಮಾಜದಲ್ಲಿನ ಬದಲಾವಣೆ ಸಾಧ್ಯ ಎಂಬುದು ಅಂಬೇಡ್ಕರ್ʼರವರ ನಿಲುವಾಗಿತ್ತು. ಅವರು ಅನೇಕ ಆಶಯ ಗಳೊಂದಿಗೆ ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದ್ದರು. ಅವರು ಅನುಭವಿಸಿದಂತಹ ನೋವು, ಅವಮಾನಗಳು ಬೇರೆ ಯಾರೂ ಸಹ ಅನುಭವಿಸಬಾರದೆಂಬ ದೃಷ್ಟಿ ಯಿಂದ ನಮಗೆ ಸಂವಿಧಾನವನ್ನು ರಚಿಸಿಕೊಟ್ಟರು. ಸಂವಿಧಾನದ ಮೂಲಕ ಅಮೂಲಾಗ್ರ ಬದಲಾವಣೆ ತಂದಿದ್ದಾರೆ.

MLA KH Puttaswamy Gowda: ಶೋಷಿತ ಸಮುದಾಯದ ಘನತೆಯ ಬದುಕಿಗೆ ಬಾಬಾ ಸಾಹೇಬ ಅಂಬೇಡ್ಕರ್ ಕಾರಣ : ಶಾಸಕ ಪುಟ್ಟಸ್ವಾಮಿಗೌಡ: ಶಾಸಕ ಪುಟ್ಟಸ್ವಾಮಿಗೌಡ

ಶೋಷಿತ ಸಮುದಾಯದ ಘನತೆಯ ಬದುಕಿಗೆ ಬಾಬಾ ಸಾಹೇಬ ಅಂಬೇಡ್ಕರ್ ಕಾರಣ

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ನೀಡಿ ದ್ದಾರೆ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ಅವರು ದೇಶ ವಿದೇಶಗಳ ಸಂವಿ ಧಾನ, ಧರ್ಮ ಗ್ರಂಥಗಳನ್ನು ಆಳವಾಗಿ ಅಧ್ಯಯನ ಮಾಡಿ,ದೇಶದ ಜನರ ಆಚಾರ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರಿಗೂ ಸಮಬಾಳು, ಸಮಪಾಲು ಸಿಗಬಹುದಾದಂತಹ ಸಂವಿಧಾನವನ್ನು ರಚನೆ ಮಾಡಿ ಈ ದೇಶಕ್ಕೆ ನೀಡಿದ್ದಾರೆ

ಕೋವಿಡ್ ಕಳ್ಳ ಎಂದು ಯಾರನ್ನು ಕರೆದರು ಎಂಬುದನ್ನು ಡಾ.ಕೆ.ಸುಧಾಕರ್ ಮರೆತಂತಿದೆ : ಡಾ.ಎಂ.ಸಿ,ಸುಧಾಕರ್ ವಾಗ್ದಾಳಿ

ಕೋವಿಡ್ ಕಳ್ಳ ಎಂದು ಯಾರನ್ನು ಕರೆದರು ಎಂಬುದನ್ನು ಡಾ.ಕೆ.ಸುಧಾಕರ್ ಮರೆತಂತಿದೆ

ನಂದಿ ಬೆಟ್ಟಕ್ಕೆ ರೋಪ್ ವೇ ಕೇವಲ ಘೋಷಣೆಯನ್ನು ಮಾತ್ರ ಮಾಡಿದ್ದರು. ಯಾವುದೇ ಇಲಾಖೆಯ ಮಂಜೂರಾತಿ ಪಡೆದಿರಲಿಲ್ಲ.ಕಳೆದ ಮೂರು ವರ್ಷಗಳಿಂದ ಕಾನೂನಾತ್ಮಕ ಪ್ರಕ್ರಿಯೆಗಳನ್ನು ಕೈಗೊಂಡಿ ದ್ದೇವೆ. ಹೂ ಮಾರುಕಟ್ಟೆ,ಶಿಡ್ಲಘಟ್ಟದ ರೇಷ್ಮೆ ಗೂಡಿನ ಮಾರುಕಟ್ಟೆ ಎಲ್ಲ ಆಡಳಿತಾತ್ಮಕ ಪ್ರಕ್ರಿಯೆ ಗಳನ್ನು ಕೈಗೊಂಡು ಹಣ ಮಂಜೂರಾತಿ ಮಾಡಿಸಿದ್ದು ನಾನು

Dr B R Ambedkar: ಡಾ.ಬಿ.ಆರ್.ಅಂಬೇಡ್ಕರ್ ಭಾರತ ಮಾತೆ ದೇಶಕ್ಕೆ ನೀಡಿರುವ ಅದ್ಭುತ ಚೈತನ್ಯ : ಡೀನ್ ಡಾ.ಎಂ.ಎಲ್.ಮAಜುನಾಥ್

ಡಾ.ಬಿ.ಆರ್.ಅಂಬೇಡ್ಕರ್ ಭಾರತ ಮಾತೆ ದೇಶಕ್ಕೆ ನೀಡಿರುವ ಅದ್ಭುತ ಚೈತನ್ಯ

ಸ್ವತಂತ್ರ ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇಷ್ಟು ಗಟ್ಟಿಯಾಗಿ ಹಾಗೂ ಸತ್ವಯುತವಾಗಿ ಇರಲು,  ಸರ್ವರಿಗೂ ಸಮಪಾಲು, ಸರ್ವರಿಗೂ ಸಮ ಬಾಳು ಲಭ್ಯವಾಗಲು ಸಂವಿಧಾನ ಕಾರಣ. ಈ ಸಂವಿಧಾನ ವನ್ನು ದೇಶಕ್ಕೆ ನೀಡಿದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್‌ರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯ

Chikkaballapur News: ಶಿಕ್ಷಣವನ್ನು ಪ್ರಬಲ ಅಸ್ತ್ರವನ್ನಾಗಿ ಬಳಸಿಕೊಂಡು ಯಶಸ್ಸು ಕಂಡವರು ಬಾಬಾ ಸಾಹೇಬ ಅಂಬೇಡ್ಕರ್:  ಡಾ.ಎಂ.ಸಿ.ಸುಧಾಕರ್ ಅಭಿಮತ

ಶಿಕ್ಷಣವನ್ನು ಪ್ರಬಲ ಅಸ್ತ್ರವನ್ನಾಗಿ ಬಳಸಿಕೊಂಡು ಯಶಸ್ಸು ಕಂಡವರು ಅಂಬೇಡ್ಕರ್

ಅತ್ಯುನ್ನತ ಶಿಕ್ಷಣ ಪಡೆದವರನ್ನು ಪ್ರಪಂಚದಲ್ಲಿ ಎಲ್ಲರೂ ತಲೆ ಎತ್ತಿ ನೋಡುತ್ತಾರೆ. ಜಗತ್ತಿನ ಎಲ್ಲಾ ಭಾಗಗಳಿಂದ ಕೌಶಲ್ಯಯುತ ಜ್ಞಾನವಂತರಿಗೆ ಬೇಡಿಕೆ ಇದೆ. ಅಂಬೇಡ್ಕರ್ ಅವರ ಸಮ ಸಮಾಜದ ಆಶಯ ಈಡೇರಬೇಕಾದರೆ ನಮ್ಮ ಸಂವಿಧಾನ ನೀಡಿರುವ ಎಲ್ಲ ಅವಕಾಶಗಳನ್ನು ಎಲ್ಲರೂ ಮುಕ್ತವಾಗಿ ಬಳಸಿಕೊಳ್ಳುವ ಸಂದರ್ಭವನ್ನು ಒದಗಿಸಬೇಕು. ಇದಾಗಬೇಕಾದರೆ ಎಲ್ಲರೂ ಶಿಕ್ಷಣವನ್ನು ಮೊದಲು ಪಡೆಯಬೇಕು

2nd PUC Exam-2: ದ್ವಿತೀಯ ಪಿಯುಸಿ ಪರೀಕ್ಷೆ-2ರ ನೋಂದಣಿಗೆ ಏಪ್ರಿಲ್‌ 17 ಕೊನೆಯ ದಿನ; ಎಕ್ಸಾಂ ಯಾವಾಗ?

ದ್ವಿತೀಯ ಪಿಯುಸಿ ಪರೀಕ್ಷೆ-2ರ ನೋಂದಣಿಗೆ ಏಪ್ರಿಲ್‌ 17 ಕೊನೆಯ ದಿನ

2nd puc exam 2 registration: ಕಾಲೇಜಿನ ಪ್ರಾಂಶುಪಾಲರುಗಳಿಗೆ 2026ರಲ್ಲಿ ಮೊದಲನೆ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ಹಾಗೂ ಕಾರಣಾಂತರಗಳಿಂದ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳನ್ನು ತಮ್ಮ PU EXAM PORTAL ಲಾಗಿನ್ ಮುಖಾಂತರ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರಿ ಜಾಗದಲ್ಲಿ ಅಂಬೇಡ್ಕರ್‌ ಜಯಂತಿ ಆಚರಣೆಗೆ ಅನುಮತಿ ನಿರಾಕರಣೆ, ಇದು ಖಂಡನೀಯ: ಸಂಸದ ಡಾ.ಕೆ.ಸುಧಾಕರ್‌ ಆಕ್ರೋಶ

ಸರ್ಕಾರಿ ಜಾಗದಲ್ಲಿ ಅಂಬೇಡ್ಕರ್‌ ಜಯಂತಿ ಆಚರಣೆಗೆ ನಿರಾಕರಣೆ, ಇದು ಖಂಡನೀಯ

ಬಾಬಾ ಸಾಹೇಬ್‌ ಅಂಬೇಡ್ಕರ್‌ ಜೀವಂತವಿದ್ದಾಗ ಕಾಂಗ್ರೆಸ್‌ ನಾಯಕರು ಬದುಕಲು ಬಿಡಲಿಲ್ಲ. ಇನ್ನು ಅಂಬೇಡ್ಕರ್‌ ಜಯಂತಿಗೆ ಕಾಂಗ್ರೆಸ್‌ ಶಾಸಕರು ಸ್ಥಳವಾಕಾಶ ನೀಡುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯ ವಿಲ್ಲ. ಬಾಗೇಪಲ್ಲಿಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮ ನಡೆಸಲು ತಹಶೀಲ್ದಾರ್‌ ಮೊದಲಿಗೆ ಅನುಮತಿ ನೀಡಿದ್ದರೂ, ಬಳಿಕ ಅನುಮತಿ ನಿರಾಕರಿಸ ಲಾಯಿತು.

Hippopotamus Hamsini: ಶಿವಮೊಗ್ಗದಲ್ಲಿ ಪಶುವೈದ್ಯೆಯನ್ನು ಕೊಂದಿದ್ದ ನೀರಾನೆ ಹಂಸಿಣಿ ಸಾವು

ಶಿವಮೊಗ್ಗದಲ್ಲಿ ಪಶುವೈದ್ಯೆ ಸಾವಿಗೆ ಕಾರಣವಾಗಿದ್ದ ನೀರಾನೆ ಹಂಸಿಣಿ ಸಾವು

Hippo Hamsini dies in Shivamogga: ಕಳೆದ ಮಾ.18 ರಿಂದಲೇ ನೀರಾನೆ ಆಹಾರ ತ್ಯಜಿಸಿತ್ತು. ಮಾ.19 ರಂದು ಡಾ. ಸಮೀಕ್ಷಾ ಮೇಲೆ ದಾಳಿ ಮಾಡಿತ್ತು. ಹೀಗಾಗು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಸಕಲವಾರ ಮೂಲದ ವೈದ್ಯೆ ಮೃತಪಟ್ಟಿದ್ದರು. ಪಶುವೈದ್ಯೆ ಮೇಲೆ ದಾಳಿ ಮಾಡಿದ 25ನೇ ದಿನದಲ್ಲೇ ನೀರಾನೆ ಹಂಸಿಣಿ ಕೂಡ ಸಾವಿಗೀಡಾಗಿದೆ.

ಚಿಕ್ಕನಾಯಕನಹಳ್ಳಿಯ ಬೆಸ್ಕಾಂ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಚಿಕ್ಕನಾಯಕನಹಳ್ಳಿ ಬೆಸ್ಕಾಂ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Chikkanayakanahalli News: ಚಿಕ್ಕನಾಯಕನಹಳ್ಳಿ ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಿಸಲಾಯಿತು. ಮಹಾನ್ ನಾಯಕರಿಗೆ ಗಣ್ಯರು ಪುಷ್ಪಾರ್ಚನೆ ಮೂಲಕ ಗೌರವ ಸಲ್ಲಿಸಿದರು.

Karnataka Weather: ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಬಹುತೇಕ ಶುಭ್ರ ಆಕಾಶ, ಸಂಜೆಯ ಹೊತ್ತಿಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 24°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅತ್ಯಾಧುನಿಕ ಪ್ರಕೃತಿ-ಆಧಾರಿತ ನಗರ ವಿಹಾರ ತಾಣ ಅನಾವರಣಗೊಳಿಸಿದ ವಂಡರ್‌ಲಾ ಹಾಲಿಡೇಸ್ ಸಂಸ್ಥೆ

ವಿಹಾರ ತಾಣ ಅನಾವರಣಗೊಳಿಸಿದ ವಂಡರ್‌ಲಾ ಹಾಲಿಡೇಸ್ ಸಂಸ್ಥೆ

ಹೊಸ 'ಟೆರಿಯಾ' ಈ ಹಿಂದಿನ ರೆಸಾರ್ಟ್‌ನ ಸಂಪೂರ್ಣ ವಿಕಸನವಾಗಿದೆ: ಅತಿಥಿಗಳಿಗೆ ಸಿಗುವ ಪ್ರತಿ ಯೊಂದು ಸೌಲಭ್ಯ ಮತ್ತು ಅನುಭವವನ್ನು ತಳಮಟ್ಟದಿಂದಲೇ ಸಂಪೂರ್ಣವಾಗಿ ಹೊಸ ರೂಪದಲ್ಲಿ ಮರುಚಿಂತನೆ ಮಾಡಿ ವಿನ್ಯಾಸಗೊಳಿಸಲಾಗಿದೆ. ಸುಮಾರು ಎಂಟು ತಿಂಗಳ ಕಾಲ ನಡೆದ ಈ ನವೀಕರಣ ಕಾರ್ಯಕ್ಕೆ ಸರಿಸುಮಾರು 18 ಕೋಟಿ ರೂಪಾಯಿ ಹೂಡಿಕೆ ಮಾಡಲಾಗಿದೆ.

ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ರೆ ಸಾಲದು, ರಾಜ್ಯಾದ್ಯಂತ ಬೀದಿಗಿಳಿದು ಹೋರಾಡಿ: ನಿರುದ್ಯೋಗಿ ಯುವಕರಿಗೆ ಎಚ್.ಡಿ.ಕುಮಾರಸ್ವಾಮಿ ಕರೆ

ನಿರುದ್ಯೋಗಿ ಯುವಕರು ಬೀದಿಗಿಳಿದು ಹೋರಾಡಿ ಎಂದ ಕುಮಾರಸ್ವಾಮಿ

Unemployed Youth Protest: ಈ ಕೆಟ್ಟ ಸರ್ಕಾರದ ವಿರುದ್ಧ ಇಡೀ ರಾಜ್ಯದ ಎಲ್ಲೆಡೆ ಹೋರಾಟ ಮಾಡಬೇಕು. ಧಾರವಾಡ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಹೋರಾಟ ನಡೆಸಬೇಕು. ಇದನ್ನು ನಾನು ರಾಜಕೀಯಕ್ಕಾಗಿ ಕೇವಲ ರಾಜಕೀಯಕ್ಕಾಗಿ ಹೇಳುತ್ತಿಲ್ಲ. ಪ್ರತಿಭಾವಂತ ನಿರುದ್ಯೋಗಿ ಯುವಜನರ ಭವಣೆಯನ್ನು ಕಂಡು ರೋಸಿ ಹೋಗಿ ಹೇಳುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Ambedkar Jayanti 2026: ಸಂವಿಧಾನವೇ ನಮ್ಮ ದೇಶದ ಭಗವದ್ಗೀತೆ, ಕುರಾನ್‌, ಬೈಬಲ್‌: ಡಿ.ಕೆ. ಶಿವಕುಮಾರ್‌

ಸಂವಿಧಾನವೇ ನಮ್ಮ ದೇಶದ ಭಗವದ್ಗೀತೆ, ಕುರಾನ್‌, ಬೈಬಲ್‌: ಡಿ.ಕೆ. ಶಿವಕುಮಾರ್‌

DK Shivakumar: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಕೊಟ್ಟಿರುವ ಸಂವಿಧಾನವೇ ನಮ್ಮ ಈ ಪ್ರಜಾಪ್ರಭುತ್ವ ದೇಶಕ್ಕೆ ನೀಡಿರುವ ಬೆಳಕು. ಅಂಬೇಡ್ಕರ್‌ ಅವರು ಅಸಮಾನತೆ ನಿವಾರಣೆಗೆ, ಭೇದ ಭಾವ ಹೋಗಲಾಡಿಸಲು ಶ್ರಮಪಟ್ಟವರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ವಿಜಯಪುರದಲ್ಲಿ ಹೀನ ಕೃತ್ಯ; ನೋಡಕ್ಕೆ ತನ್ನಂತೆ ಕಾಣಲ್ಲ ಎಂದು 6 ವರ್ಷದ ಮಗನನ್ನು ನದಿಗೆ ತಳ್ಳಿ ಕೊಂದ ಪಾಪಿ ತಂದೆ!

ನೋಡಕ್ಕೆ ತನ್ನಂತೆ ಕಾಣಲ್ಲ ಎಂದು ಮಗನನ್ನು ಕೊಂದ ಪಾಪಿ ತಂದೆ!

ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಎಂಬಾತ ಕ್ರೂರ ಕೃತ್ಯ ಎಸಗಿದ್ದಾನೆ. ತನ್ನ ಮಗ ನೋಡಲು ತನ್ನಂತೆ ಇಲ್ಲ ಎಂದು ಕೃಷ್ಣಾ ನದಿಗೆ ತಳ್ಳಿ ಕೊಂದಿದ್ದಾನೆ. ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಲ್ಲಿಕಾರ್ಜುನ ಅರಕೇರಿಯನ್ನು ಪೊಲೀಸರು ಬಂಧಿಸಿದ್ದಾರೆ.

Ambedkar Jayanti 2026: ಬಾಬಾ ಸಾಹೇಬ್ ಅಂಬೇಡ್ಕರ್ ಎಲ್ಲಾ ಕಾಲಕ್ಕೂ ಸಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ

ಬಾಬಾ ಸಾಹೇಬ್ ಅಂಬೇಡ್ಕರ್ ಎಲ್ಲಾ ಕಾಲಕ್ಕೂ ಸಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಅಂಬೇಡ್ಕರ್‌ ಅವರು ಕೇವಲ ದಲಿತರ ನಾಯಕರಾಗಿರದೆ ಅವಕಾಶ ವಂಚಿತರ, ದೌರ್ಜನ್ಯಕ್ಕೆ ಒಳಗಾದ ಎಲ್ಲರ ಪರವಾಗಿ ಹೋರಾಟ ಮಾಡಿದ್ದರು ಎಂದು ಸ್ಮರಿಸಿದ್ದಾರೆ.

ಎಂಎಲ್‌ಸಿ ನಜೀರ್ ಅಹ್ಮದ್ ರಾಜೀನಾಮೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಫಸ್ಟ್‌ ರಿಯಾಕ್ಷನ್‌ Video

ನಜೀರ್ ಅಹ್ಮದ್ ರಾಜೀನಾಮೆ ಕುರಿತು ಡಿ.ಕೆ. ಶಿವಕುಮಾರ್ ಹೇಳಿದ್ದೇನು?

DK Shivakumar: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ನಜೀರ್ ಅಹ್ಮದ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರತಿದಿನ ವಿವಿಧ ನಾಯಕರು ನೀಡುವ ವರದಿ ಗಮನಿಸಲಾಗುತ್ತಿದೆ. ಅದರ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.

Fashion News 2026: ಡಿಸೈನರ್‌ಗಳ ಕೈಚಳಕಕ್ಕೆ ಸಾಕ್ಷಿಯಾದ ಸಿಇಎಸ್‌ ಫ್ಯಾಷನ್‌ ಶೋ

ಡಿಸೈನರ್‌ಗಳ ಕೈಚಳಕಕ್ಕೆ ಸಾಕ್ಷಿಯಾದ ಸಿಇಎಸ್‌ ಫ್ಯಾಷನ್‌ ಶೋ

CES Designer Awards 2026 – Season 5: ಭಾವಿ ಡಿಸೈನರ್‌ಗಳ ಕೈಗಳಲ್ಲಿ ಸಿದ್ಧಗೊಂಡ ವೈವಿಧ್ಯಮಯ ಡಿಸೈನರ್‌ವೇರ್‌ಗಳನ್ನು ಧರಿಸಿದ ಪ್ರೊಫೆಷನಲ್‌ ಮಾಡೆಲ್‌ಗಳು ರ‍್ಯಾಂಪ್‌ ಮೇಲೆ ಹೆಜ್ಜೆ ಹಾಕಿ ಫ್ಯಾಷನ್‌ ಪ್ರಿಯರ ಮನಸೆಳೆದರು. ಈ ಫ್ಯಾಷನ್‌ ಶೋ ಕುರಿತಂತೆ ಇಲ್ಲಿದೆ ವರದಿ.

ಬೆಂಗಳೂರಿನಲ್ಲಿ ಘೋರ ಘಟನೆ; 14 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ!

ಬೆಂಗಳೂರಿನಲ್ಲಿ 14 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ!

Bengaluru News: ಬೆಂಗಳೂರು ನಗರದ ವೈಟ್‌ಫೀಲ್ಡ್ ಬಳಿಯ ಇಮ್ಮಡಿ ಹಳ್ಳಿಯ ಮನೆಯಲ್ಲಿ ದುರ್ಘಟನೆ ನಡೆದಿದೆ. ಮಗಳ ಉಸಿರುಗಟ್ಟಿಸಿ ಕೊಂದ ಬಳಿಕ, ತಾಯಿ ಕೂಡ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ವಜಾ; ಡಿಸಿಎಂ ಡಿಕೆಶಿ ಹೇಳಿದ್ದೇನು?

ನಸೀರ್ ಅಹ್ಮದ್ ವಜಾ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

DK Shivakumar: ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿದ್ದಾರೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Schools reopen: ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ; ಈ ಬಾರಿ 19 ದಿನ ದಸರಾ ರಜೆ

ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ; ಈ ಬಾರಿ 19 ದಿನ ದಸರಾ ರಜೆ

Academic year schedule: 2025-26ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಿದ್ದು, ಮುಂದಿನ 2026-27ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ಮೇ 29ರಿಂದ ಶಾಲೆಗಳ ಪ್ರಾರಂಭಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.

Cabinet Reshuffle: ದೆಹಲಿಗೆ ಶಿಫ್ಟ್‌ ಆದ ರಾಜ್ಯ ರಾಜಕೀಯ, ಹೈಕಮಾಂಡ್‌ನಿಂದ ಸಂಪುಟ ಪುನಾರಚನೆ ಭರವಸೆ!

ದೆಹಲಿಗೆ ಶಿಫ್ಟ್‌ ಆದ ರಾಜ್ಯ ರಾಜಕೀಯ, ಹೈಕಮಾಂಡ್‌ ಸಂಪುಟ ಪುನಾರಚನೆ ಭರವಸೆ

ಮಲ್ಲಿಕಾರ್ಜುನ ಖರ್ಗೆಯವರು ನಮಗೆ ಭರವಸೆ ಕೊಟ್ಟಿದ್ದಾರೆ. ಸಂಪುಟ ಪುನರ್ ರಚನೆ ಆಗುತ್ತೆ ಎಂಬ ವಿಶ್ವಾಸ ಇದೆ. ಸರ್ಕಾರ ಮೂರು ವರ್ಷ ತುಂಬುವ ಮುನ್ನ ಮಾಡಬಹುದು ಎಂದು ಭಾವಿಸಿದ್ದೇವೆ ಎಂದು ದಿಲ್ಲಿಯಲ್ಲಿ ಸಂಪುಟ ಪುನಾರಚನೆಗಾಗಿ ಬೀಡು ಬಿಟ್ಟಿರುವ 25ಕ್ಕೂ ಅಧಿಕ ಕಾಂಗ್ರೆಸ್‌ ಶಾಸಕರು ತಿಳಿಸಿದ್ದಾರೆ.

ಆರೋಗ್ಯ ತಪಾಸಣೆಗೆ ಹೋದವರಲ್ಲಿ ದೀರ್ಘಕಾಲದಿಂದಿದ್ದ ಕಾಯಿಲೆ ಪತ್ತೆ

ಆರೋಗ್ಯ ತಪಾಸಣೆಗೆ ಹೋದವರಲ್ಲಿ ದೀರ್ಘಕಾಲದಿಂದಿದ್ದ ಕಾಯಿಲೆ ಪತ್ತೆ

ರಕ್ತಸ್ರಾವದ ಹಿನ್ನೆಲೆ ಕೂಡ ಇರಲಿಲ್ಲ. ಇನ್ನೂ ಹೆಚ್ಚಿನ ತಪಾಸಣೆ ನಡೆಸಿದಾಗ, ಅವರ ರೋಗ ನಿರೋಧಕ ವ್ಯವಸ್ಥೆಯು ಅವರದ್ದೇ ದೇಹದ ಕೆಂಪು ರಕ್ತ ಕಣಗಳನ್ನು ನಾಶ ಮಾಡುತ್ತಿದೆ ಎಂಬುದು ಗೊತ್ತಾಯಿತು. ಇದು ಬಹಳ ಅಪರೂಪದ ಸಮಸ್ಯೆಯಾದರೂ, ಜೀವಕ್ಕೆ ಅಪಾಯ ಉಂಟು ಮಾಡುವ ಸಾಧ್ಯತೆ ಇರುತ್ತದೆ. ಇದನ್ನು ವಾರ್ಮ್‌ ಆಟೊಇಮ್ಯೂನ್‌ ಹೀಮೊಲಿಟಿಸ್‌ ಅನೀಮಿಯಾ ಎನ್ನುತ್ತಾರೆ.

Bangalore News: ದಲಿತ ಸಂರಕ್ಷಕ ಸಮಿತಿ ಕರ್ನಾಟಕ ವತಿಯಿಂದ ವಿವಿಧ ಸಾಮಾಜಿಕ ಕಾರ್ಯಕ್ರಮ

ದಲಿತ ಸಂರಕ್ಷಕ ಸಮಿತಿ ಕರ್ನಾಟಕ ವತಿಯಿಂದ ವಿವಿಧ ಸಾಮಾಜಿಕ ಕಾರ್ಯಕ್ರಮ

ಡಾ.ಅಂಬೇಡ್ಕರ್ ಅವರು ಕೇವಲ ಸಮಾಜ ಸುಧಾರಕರಷ್ಟೇ ಅಲ್ಲ, ಭಾರತದ ಮಹಾನ್ ರಾಜಕೀಯ ಚಿಂತಕರಲ್ಲಿ ಒಬ್ಬರಾಗಿದ್ದರು. ಅವರು ನಿಜವಾದ ಪ್ರಜಾಪ್ರಭುತ್ವ ಎಂದರೆ ಕೇವಲ ಮತದಾನವಲ್ಲ, ಅದು ಸಮಾನತೆ, ನ್ಯಾಯ ಮತ್ತು ಪ್ರತಿಯೊಬ್ಬ ನಾಗರಿಕನ ಗೌರವವನ್ನು ಒಳಗೊಂಡಿರಬೇಕು ಎಂದು ನಂಬಿದರು.

Girl death: ಆಟವೇ ಮೃತ್ಯುವಾಯ್ತು! ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವು

ಆಟವೇ ಮೃತ್ಯುವಾಯ್ತು! ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವು

ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಳ್ಳಿಯಲ್ಲಿ ದುರ್ಘಟನೆ ನಡೆದಿದೆ. ಸೀರೆಯಿಂದ ಕಟ್ಟಿದ ಜೋಕಾಲಿಯಲ್ಲಿ ಆಟವಾಡುತ್ತಾ ಗಿರಕಿ ಹೊಡೆಯುವಾಗ ಅಥವಾ ಆಕಸ್ಮಿಕವಾಗಿ ಕಾಲು ಜಾರಿದಾಗ, ಸೀರೆಯು ಬಾಲಕಿಯ ಕುತ್ತಿಗೆಗೆ ಬಿಗಿಯಾಗಿ ಸುತ್ತಿಕೊಂಡಿದೆ. ಇದರಿಂದಾಗಿ ಬಾಲಕಿಗೆ ಉಸಿರಾಡಲು ಸಾಧ್ಯವಾಗದೇ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

Loading...