ರನ್ಯಾ ರಾವ್ ಪ್ರಕರಣದಲ್ಲಿ ಸಿಐಡಿ ತನಿಖೆ ಹಿಂಪಡೆದ ರಾಜ್ಯ ಸರ್ಕಾರ
Gold smuggling case: ಚಿನ್ನ ಕಳ್ಳಸಾಗಾಣಿಕೆ ತನಿಖೆಗಾಗಿ ಸಿಬಿಐ ಪ್ರಕರಣ ದಾಖಲಿಸಿ ವಿಚಾರಣೆ ಆರಂಭಿಸಿದೆ. ಹೀಗಾಗಿ ಒಂದೇ ಪ್ರಕರಣದಲ್ಲಿ ಎರಡು ತನಿಖೆಗಳು ಸೂಕ್ತ ಅಲ್ಲ ಎಂಬ ಕಾರಣಕ್ಕಾಗಿ ಈಗ ಸಿಐಡಿ ವಿಚಾರಣೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.