ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Vijayapura news: ಪಿಎಸ್‌ಐಯಿಂದ ಭ್ರಷ್ಟಾಚಾರದ ಒತ್ತಡ, ದಯಾಮರಣ ಕೋರಿದ ಠಾಣೆ ಸಿಬ್ಬಂದಿ

ಪಿಎಸ್‌ಐಯಿಂದ ಭ್ರಷ್ಟಾಚಾರದ ಒತ್ತಡ, ದಯಾಮರಣ ಕೋರಿದ ಠಾಣೆ ಸಿಬ್ಬಂದಿ

ಹಣಕ್ಕಾಗಿ ವಿಪರೀತ ಭ್ರಷ್ಟಾಚಾರ, ಕಾನೂನು ಬಾಹಿರ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಹಾಗೂ ಸಿಬ್ಬಂದಿ ವರ್ಗದಲ್ಲಿ ಪಿಎಸ್‌ಐ ತೊಂದರೆಯುಂಟು ಮಾಡುತ್ತಿದ್ದಾರೆ. ಠಾಣೆಯಲ್ಲಿ ದಾಖಲಾಗುವ ಎಫ್‌ಐಆರ್, ದೂರುದಾರರಿಂದ 10,000 ರೂ.ಯಿಂದ 1 ಲಕ್ಷ ರೂ.ವರೆಗೆ ಸಿಬ್ಬಂದಿ ಹಣ ವಸೂಲಿ ಮಾಡಬೇಕು ಎಂದು ಒತ್ತಡ ಹೇರಿದ್ದಾರೆ ಎಂದು ದೂರಿದ್ದಾರೆ.

Koppala News: ಕೊಪ್ಪಳದಲ್ಲಿ ಸುಟ್ಟ ಸ್ಥಿತಿಯಲ್ಲಿ ಇಬ್ಬರು ಯುವಕರ ಶವ ಪತ್ತೆ, ಕೊಲೆ ಶಂಕೆ

ಕೊಪ್ಪಳದಲ್ಲಿ ಸುಟ್ಟ ಸ್ಥಿತಿಯಲ್ಲಿ ಯುವಕರಿಬ್ಬರ ಶವ ಪತ್ತೆ, ಕೊಲೆ ಶಂಕೆ

ರುದ್ರೇಶ್ ಗಂಗಾವತಿ (23) ಹಾಗೂ ರವಿರಾಮಣ್ಣ ತಟ್ಟಿ (22) ಮೃತ ದುರ್ದೈವಿಗಳು. ಇಬ್ಬರು ಯುವಕರನ್ನು ಬೇರೆಡೆ ಕೊಂದು ಕಾಲುವೆಗೆ ತಂದು ಸುಟ್ಟು ಹಾಕಲಾಗಿದೆ ಎಂದು ಶಂಕಿಸಲಾಗಿದೆ. ಇಬ್ಬರ ವೈಯಕ್ತಿಕ ದ್ವೇಷ ಹೊಂದಿದ್ದವರು, ಇವರು ಕೊನೆಯ ಬಾರಿಗೆ ಕಾಣಿಸಿಕೊಂಡ ಸ್ಥಳಗಳ ಸಿಸಿಟಿವಿ ಕ್ಯಾಮೆರಾ ಇತ್ಯಾದಿ ಪರಿಶೀಲಿಸಲಾಗುತ್ತಿದೆ.

Kidnap case: ಯುವಕನನ್ನು ಅಪಹರಿಸಿ ಯುವತಿ ವೇಷ ಹಾಕಿಸಿ ಲೈಂಗಿಕ ಸೇವೆಗೆ ಬಳಕೆ, ಲಿಂಗ ಬದಲಾವಣೆಗೆ ಒತ್ತಡ

ಯುವಕನ ಅಪಹರಿಸಿ ಯುವತಿ ವೇಷ ಹಾಕಿಸಿ ಲೈಂಗಿಕ ಸೇವೆಗೆ ಬಳಕೆ, ಬ್ಲ್ಯಾಕ್‌ಮೇಲ್

ಯುವಕ ಅನಿಲ್‌ನನ್ನು ಬೀದಿಗಳಲ್ಲಿ ಅಂಗಡಿಗಳ ಮುಂದೆ ನಿಲ್ಲಿಸಿ ಪ್ರತಿದಿನ 2 ರಿಂದ 3 ಸಾವಿರ ರೂಪಾಯಿ ಕಲೆಕ್ಷನ್ ಮಾಡಿಸುತ್ತಿದ್ದರು. ಅಷ್ಟೇ ಅಲ್ಲದೆ, ಮಂಗಳೂರು ಮತ್ತು ಕೇರಳದ ವಿವಿಧ ಭಾಗಗಳಿಗೆ ಕಳುಹಿಸಿ ಸೆಕ್ಸ್ ವರ್ಕ್​​ಗೆ ಬಳಸಿಕೊಂಡಿದ್ದಾರೆ ಎಂದು ಅನಿಲ್ ದೂರಿನಲ್ಲಿ ಆರೋಪಿಸಿದ್ದಾರೆ.

Love Jihad: ಗಾಂಜಾ ಗಿರಾಕಿಯ ಲವ್‌ ಜಿಹಾದ್‌; ಮೊಬೈಲ್‌ನಲ್ಲಿ ಯುವತಿಯರ 7000ಕ್ಕೂ ಹೆಚ್ಚು ಫೋಟೋ! ಅಂತಾರಾಷ್ಟ್ರೀಯ ಮಟ್ಕಾ ಬುಕ್ಕಿಗಳ ಲಿಂಕ್!

ಗಾಂಜಾ ಗಿರಾಕಿಯ ಲವ್‌ ಜಿಹಾದ್‌; ಅಂತಾರಾಜ್ಯ ಮಟ್ಕಾ ಬುಕ್ಕಿಗಳ ಲಿಂಕ್!

ಹಿಂದೂ ಸಂಘಟನೆಗಳ ಕಾರ್ಯಕರ್ತರು ಯುವಕನ ಬಳಿಯಿದ್ದ ಮೊಬೈಲ್‌ ಕಸಿದುಕೊಂಡು ಪರಿಶೀಲಿಸಿದಾಗ ಫೋನ್‌ನಲ್ಲಿ ಮೂರು ಸಾವಿರ ಫೋಟೊಗಳು, ಆರು ಸಾವಿರ ವಿಡಿಯೊಗಳು, ಮತ್ತೊಂದು ಫೋನ್‌ನಲ್ಲಿ ನಾಲ್ಕು ಸಾವಿರ ಯುವತಿಯರ ಫೋಟೊಗಳು ಹಾಗೂ 3,700 ವಿಡಿಯೊಗಳು ಇರುವುದು ಗೊತ್ತಾಗಿದೆ.

Karnataka cabinet: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್‌ಗೆ ಮೊರೆ; ದೆಹಲಿಗೆ ಧಾವಿಸಿದ 25 ಕೈ ಶಾಸಕರು

ಸಚಿವ ಸ್ಥಾನಕ್ಕಾಗಿ ಹೈಕಮಾಂಡ್‌ಗೆ ಮೊರೆ; ದೆಹಲಿಗೆ ಧಾವಿಸಿದ 25 ಕೈ ಶಾಸಕರು

ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಈ ಹಿರಿಯ ಶಾಸಕರು, ಮೂರ್ನಾಲ್ಕು ದಿನಗಳ ಕಾಲ ದೆಹಲಿಯಲ್ಲಿಯೇ ಮೊಕ್ಕಾಂ ಹೂಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆ ಮಂಡಿಸಲಿರುವ ಶಾಸಕರು, ರಾಹುಲ್ ಗಾಂಧಿ ಅವರ ಭೇಟಿಗೂ ಸಮಯಾವಕಾಶ ಕೇಳಿದ್ದಾರೆ.

Chanakya Niti: ಜೀವನದಲ್ಲಿ ಯಶಸ್ಸು ಬೇಕಾಂದ್ರೆ ಈ 2 ವಿಷಯಗಳನ್ನ ಸೈನಿಕನಂತೆ ಕಾಪಾಡಿಕೊಳ್ಳಿ

ಯಶಸ್ಸಿಗೆ ಚಾಣಕ್ಯನ 2 ಸೂತ್ರಗಳು

ಚಾಣಕ್ಯನ ಪ್ರಕಾರ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಆರೋಗ್ಯ ಮತ್ತು ಹಣ ಎಂಬ ಎರಡು ಅಂಶಗಳನ್ನು ಅತ್ಯಂತ ಜಾಗ್ರತೆಯಿಂದ ಕಾಪಾಡಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯದ ಜೊತೆಗೆ, ಹಣವನ್ನು ಜಾಣ್ಮೆಯಿಂದ ಬಳಸುವುದು ವ್ಯಕ್ತಿಯ ಸ್ಥಿರ ಮತ್ತು ಸಮೃದ್ಧ ಜೀವನಕ್ಕೆ ಮುಖ್ಯವಾಗಿದೆ.

Blackmail: 42ರ ಆಂಟಿಯಿಂದ 28ರ ಜಿಮ್ ಟ್ರೈನರ್‌ಗೆ ಗಾಳ, ಬ್ಲಾಕ್‌ಮೇಲ್‌, ಯುವಕ ಆತ್ಮಹತ್ಯೆ

42ರ ಆಂಟಿಯಿಂದ 28ರ ಜಿಮ್ ಟ್ರೈನರ್‌ಗೆ ಬ್ಲಾ‌‌ಕ್‌ಮೇಲ್‌, ಯುವಕ ಆತ್ಮಹತ್ಯೆ

ವಿವಾಹಿತ ಮಹಿಳೆಯ ಜೊತೆ ಸಂಬಂಧ ಹಾಗೂ ಆಕೆಯ ಬ್ಲ್ಯಾಕ್‌ಮೇಲ್‌ನಿಂದ ನೊಂದು ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸಾವಿಗೂ ಮುನ್ನ ಮಹಿಳೆಗೆ ದಿಲೀಪ್ ಕರೆ ಮಾಡಿದ್ದಾನೆ. ಮಹಿಳೆಗೆ ವಿಷಯ ತಿಳಿಸಿಯೇ ದಿಲೀಪ್ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗಿದೆ.

Sringeri MLA T D Rajegowda Interview: ಶೃಂಗೇರಿ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ

ಶೃಂಗೇರಿ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ

ರಾಜಕೀಯ ಪಥದಲ್ಲಿ ಹಲವು ತಿರುವುಗಳನ್ನು ಕಂಡಿರುವೆ. ಜೆಡಿಎಸ್‌ನಿಂದ ಹೊರ ಬಂದು, ಕಾಂಗ್ರೆಸ್‌ಗೆ ಸೇರಿ ಜನಸೇವೆ ಮುಂದುವರಿಸಿದೆ. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಪ್ರಮುಖ ನಾಯಕರ ಮಾರ್ಗದರ್ಶನದಲ್ಲಿ ರಾಜಕೀಯವಾಗಿ ಮತ್ತಷ್ಟು ಬಲ ಪಡೆದುಕೊಂಡೆ. ಶೃಂಗೇರಿ ಕ್ಷೇತ್ರದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಸ್ಥಳೀಯ ಜನರ ಜೀವನಮಟ್ಟವನ್ನು ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ.

Peenya Flyover: ಲೋಡ್‌ ಟೆಸ್ಟ್‌ ಮುಂದೂಡಿಕೆ; ಪೀಣ್ಯ ಫ್ಲೈಓವರ್‌ ವಾಹನ ಸಂಚಾರ ಅಬಾಧಿತ

ಲೋಡ್‌ ಟೆಸ್ಟ್‌ ಮುಂದೂಡಿಕೆ; ಪೀಣ್ಯ ಫ್ಲೈಓವರ್‌ ವಾಹನ ಸಂಚಾರ ಅಬಾಧಿತ

ಈ ಮೇಲ್ಸೇತುವೆಯು ಉತ್ತರ ಭಾಗದ ವಾಹನ ಸಂಚಾರಕ್ಕೆ ಅತ್ಯಂತ ಪ್ರಮುಖವಾಗಿದ್ದು, 5 ಟ್ರಾಫಿಕ್ ಸಿಗ್ನಲ್‌ಗಳನ್ನು ತಪ್ಪಿಸಲು ಸಹಾಯ ಮಾಡುತ್ತದೆ. ಒಂದು ವೇಳೆ ಸೇತುವೆ ಬಂದ್ ಆದರೆ, ಬದಲಿ ಮಾರ್ಗಗಳಿಲ್ಲದ ಕಾರಣ ಎಲ್ಲಾ ವಾಹನಗಳು ಕೆಳಗಿನ ರಸ್ತೆಯಲ್ಲೇ ಚಲಿಸಬೇಕಾಗುತ್ತದೆ.

CM Siddaramaiah: ಅಬ್ದುಲ್ ಜಬ್ಬಾರ್ ನಂತರ ಕಾಂಗ್ರೆಸ್‌ನಲ್ಲಿ ಶೀಘ್ರ ಮತ್ತೊಂದು ತಲೆದಂಡ! ಸಿಎಂ ಸಿದ್ದರಾಮಯ್ಯ ಸುಳಿವು

ಅಬ್ದುಲ್ ಜಬ್ಬಾರ್ ನಂತರ ಕೈನಲ್ಲಿ ಮತ್ತೊಂದು ತಲೆದಂಡ! ಸಿಎಂ ಸುಳಿವು

ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್ ರಾಜೀನಾಮೆ ನೀಡಿದ್ದು, ಅದನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಂಗೀಕಾರ ಮಾಡಿ ಆ ಘಟಕವನ್ನೇ ವಿಸರ್ಜನೆ ಮಾಡಿದ್ದಾರೆ. ಇನ್ನು ನಸೀರ್ ಅಹ್ಮದ್‌ ಶೀಘ್ರದಲ್ಲಿಯೇ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂಬ ಮಾತು ಕೇಳಿಬಂದಿದೆ.

ಸಾಮೂಹಿಕ ಪ್ರಯತ್ನಗಳಿಂದ ಗ್ರಾಮಗಳಲ್ಲಿ ಹಿಂದಿನ ಕಾಲದಂತೆ ಸ್ವಾವಲಂಬಿ ವ್ಯವಸ್ಥೆಯ ಸ್ಥಾಪನೆ

ಗ್ರಾಮಗಳಲ್ಲಿ ಹಿಂದಿನ ಕಾಲದಂತೆ ಸ್ವಾವಲಂಬಿ ವ್ಯವಸ್ಥೆಯ ಸ್ಥಾಪನೆ

ತಾಲ್ಲೂಕಿನ ಸುಮಾರು ಹದಿಮೂರು ಕೆರೆಗಳಾದ ಸಾರಗೊಂಡ್ಲು, ವೆಂಕಟಾಪುರ, ಮಿದ್ದಿಲು, ಬೆಳ್ಳಾಲ ಬೊಮ್ಮ ಸಂದ್ರ, ಚೋಳಶೆಟ್ಟಿಹಳ್ಳಿ, ಗುಂಡ್ಲ ಕೊತ್ತೂರು, ಹುಣಸೇನಹಳ್ಳಿ, ಗೊಟಕನಾಪುರ, ಮುದುಗೆರೆ, ಸೊನಗಾನಹಳ್ಳಿ, ಅಗ್ರಹಾರ ಹೊಸಹಳ್ಳಿ ಹಾಗೂ ದ್ಯಾವಸಂದ್ರ ಕೆರೆಗಳನ್ನು ಇಲ್ಲಿಯವರೆಗೂ ಯಶಸ್ವಿ ಯಾಗಿ ಪುನರುಜ್ಜೀವನಗೊಳಿಸಿದೆ ಎಂದು ಹೇಳಿದ ಅವರು ಈ ಮೂಲಕ ಸುಮಾರು 530 ಎಕರೆ ಪ್ರದೇಶವನ್ನು ಮರುಪೂರಣಗೊಳಿಸಲಾಗಿದೆ.

Chikkaballapur News: ನಾಗಾರ್ಜುನ ಕಾಲೇಜಿನಲ್ಲಿ ಸಾಧಕರ ದಿನ ಆಚರಣೆ: ಗೌರವ ಸಮರ್ಪಣೆ

ನಾಗಾರ್ಜುನ ಕಾಲೇಜಿನಲ್ಲಿ ಸಾಧಕರ ದಿನ ಆಚರಣೆ: ಗೌರವ ಸಮರ್ಪಣೆ

ನಮ್ಮ ಸಂಸ್ಥೆಯಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ಪದವಿ ವಿದ್ಯಾಭ್ಯಾಸ ಮಾಡುತ್ತಿರುವ ನೂರಾರು ವಿದ್ಯಾರ್ಥಿಗಳು ಇಂದು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಆಶೀರ್ವದಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ವಿಟಿಯು ನಾಮಿನಿ ಸದಸ್ಯ ಮಂಜುನಾಥ್, ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಪ್ರಶಸ್ತಿಗಳನ್ನು ವಿತರಿಸುವ ಮೂಲಕ ಶುಭ ಹಾರೈಸಿದರು.

Dharwad Murder Case: ಧಾರವಾಡ ಯುವ ಕಾಂಗ್ರೆಸ್ ನಾಯಕ ಹತ್ಯೆ ಕೇಸ್‌; 8 ಆರೋಪಿಗಳ ಬಂಧನ

ಧಾರವಾಡ ಯುವ ಕಾಂಗ್ರೆಸ್ ನಾಯಕ ಹತ್ಯೆ ಕೇಸ್‌; 8 ಆರೋಪಿಗಳ ಬಂಧನ

ಧಾರವಾಡದ ಹಾಸ್ಮಿ ನಗರದ ನಿವಾಸದಲ್ಲಿ ಕಾಂಗ್ರೆಸ್‌ ಯುವ ಮುಖಂಡ ಫೈರೋಜ್ ಮೇಲೆ ಮಾರಕಾಸ್ತ್ರಗಳೊಂದಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಒಟ್ಟು 9 ಆರೋಪಿಗಳ ಪೈಕಿ 8 ಮಂದಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ಮುಂದುವರಿದಿದೆ.

MLA K.H.Puttaswamy Gowda: ರಾಜಕೀಯ ವಿರೋಧಿಗಳಿಗೆ ತಕ್ಕ ಪಾಠ: ಪುಟ್ಟಸ್ವಾಮಿಗೌಡ

ರಾಜಕೀಯ ವಿರೋಧಿಗಳಿಗೆ ತಕ್ಕ ಪಾಠ: ಪುಟ್ಟಸ್ವಾಮಿಗೌಡ

ತಾಲೂಕಿನ ಬೊಮ್ಮಶೆಟ್ಟಿಹಳ್ಳಿ ಗ್ರಾಮದ ಮಹಿಳಾ ಹಾಲು ಉತ್ಪಾದಕರ ಸಂಘದ ಹನ್ನೆರಡು ಮಂದಿ ನಿರ್ದೇಶಕರ ಆಯ್ಕೆ ಗಾಗಿ ನಡೆದ ಚುನಾವಣೆಯಲ್ಲಿ ಕ್ಷೇತ್ರದ ಎಲ್ಲಾ ಪಕ್ಷದ ಮುಖಂಡರುಗಳು ಒಂದಾಗಿ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಮಹಿಳಾ ನಿರ್ದೇಶಕಿಯನ್ನು ಸೋಲಿಸಿ ನನಗೆ ಮುಖಭಂಗ ಮಾಡಬೇಕೆಂಬ ಉದ್ದೇಶ ಹೊಂದಿದ್ದರು

ಅಶಕ್ತರಿಗೆ ನೆರವಾ ಗುವ ನೈಜ ಸೇವಾ ಮನೋಭಾವವುಳ್ಳ ಉತ್ತಮ ಸಮಾಜ ನಿರ್ಮಾಣದ ಅಗತ್ಯವಿದೆ

ಸೇವಾ ಮನೋಭಾವವುಳ್ಳ ಉತ್ತಮ ಸಮಾಜ ನಿರ್ಮಾಣದ ಅಗತ್ಯವಿದೆ

ಹಲವು ವರ್ಷಗಳಿಂದ ಆರೋಗ್ಯ ಕ್ಷೇತ್ರದಲ್ಲಿ ತನ್ನದೇ ಆದ ಗುರುತು ಮೂಡಿಸಿರುವ ಈ ಸಂಸ್ಥೆಯು ತನ್ನ ಜನಪರ ಸೇವೆಯನ್ನು, ಸಮಾಜದ ಬಗೆಗಿನ ಕಳಕಳಿಯನ್ನು ಮತ್ತಷ್ಟು ವಿಸ್ತರಿಸುವ ಸದು ದ್ದೇಶದಿಂದ ದಾನಿಗಳ ನೆರವಿನಿಂದ ಮೂರು ನೂತನ ಬ್ಲಾಕ್ ಗಳನ್ನು ನಿರ್ಮಿಸಿ ಲೋಕಾರ್ಪಣೆಗೊಳಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು

Chikkaballapur News: ಶ್ರೀಮಂತಿಕೆ ಮತ್ತು ಅಧಿಕಾರ ಪೂಜಿಸುವಂತಹ ಸಮಾಜ ಅಗಿದೆ, ಪ್ರಾಮಾಣಿಕರಿಗೆ ಯಾವುದೇ ಬೆಲೆಯಿಲ್ಲ

ಜೈನ್ ಮಿಷನ್ ಆಸ್ಪತ್ರೆಯ ಮೂರು ಹೊಸ ಬ್ಲಾಕ್ ಗಳ ಲೋಕಾರ್ಪಣೆ

ನಾನು ಹಲವಾರು ಹುದ್ದೆಗಳಲ್ಲಿ ಕೆಲಸ ಮಾಡಿದದ್ದರೂ ಲೋಕಾಯುಕ್ತಕ್ಕೆ ಬರುವವರೆಗೂ ಕೂಪಮಂಡೂಕನಾಗಿದ್ದೆ. ಆವರೆಗೆ ಸಮಾಜದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಹೆಚ್ಚು ಅರಿವು ಇರಲಿಲ್ಲ. ಲೋಕಾಯುಕ್ತಕ್ಕೆ ಬಂದ ನಂತರ ಬಹಳಷ್ಟು ಅನ್ಯಾಯವನ್ನು ಕಂಡೆ. ಯಾಕೆ ಈ ರೀತಿ ಆಗುತ್ತಿದೆ ಎಂದು ನೋವು ಪಟ್ಟದ್ದು ಇದೆ

ಉಸ್ತುವಾರಿ ಸಚಿವರೆ ನನಗೆ ಸವಾಲು ಹಾಕಬೇಡಿ, ನಿಮ್ಮ ಮುಖವಾಡ ಕಳಚುವ ಕೆಲಸ ಸದ್ಯದಲ್ಲೇ ಮಾಡುತ್ತೇನೆ: ಸಂಸದ ಡಾ.ಕೆ.ಸುಧಾಕರ್

ನನಗೆ ಸವಾಲು ಹಾಕಬೇಡಿ, ನಿಮ್ಮ ಮುಖವಾಡ ಕಳಚುವ ಕೆಲಸ ಸದ್ಯದಲ್ಲೇ ಮಾಡುತ್ತೇನೆ

ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮಾಡುತ್ತಿರುವ ಪ್ರಮುಖ ಕೆಲಸವೆಂದರೆ ಫಲವತ್ತಾದ ಜಮೀನಗಳನ್ನು ಕಿತ್ತುಕೊಂಡು ರೈತರ ಹೊಟ್ಟೆ ಮೇಲೆ ಒಡೆಯುವುದು. ಜಂಗಮಕೋಟೆ ಭಾಗದ ಭೂಮಿಯನ್ನು ಬೇನಾಮಿ ಹೆಸರಲ್ಲಿ ಚಿಂತಾಮಣಿಯಲ್ಲಿ ನೋಂದಣಿ ಮಾಡಿದ್ದಾರೆ. ಎಲ್ಲ ದಾಖಲೆ ಯೂ ನನ್ನ ಬಳಿ ಇದೆ. ನನಗೆ ಸವಾಲು ಹಾಕಬೇಡಿ. ನಿಮ್ಮ ಮುಖವಾಡ ಕಳಚುವ ಕೆಲಸ ಸದ್ಯದಲ್ಲೇ ಮಾಡುತ್ತೇನೆ

40th State Journalists' Conference: ವಿಶ್ವವಾಣಿಯ ರಮೇಶ್ ಕುಮಾರ್ ನಾಯಕ್‌ಗೆ ʼಗರುಡನಗಿರಿ ನಾಗರಾಜ್ ಪ್ರಶಸ್ತಿʼ ಪ್ರದಾನ

ರಮೇಶ್ ಕುಮಾರ್ ನಾಯಕ್‌ಗೆ ʼಗರುಡನಗಿರಿ ನಾಗರಾಜ್ ಪ್ರಶಸ್ತಿʼ ಪ್ರದಾನ

KUWJ Awards: ಬೀದರ್‌ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಶ್ವವಾಣಿ ಡಿಜಿಟಲ್ ಸಂಪಾದಕ ರಮೇಶ್ ಕುಮಾರ್ ನಾಯಕ್ ಸೇರಿ ವಿವಿಧ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

Sriramotsava Bike Rally:  ಅದ್ದೂರಿಯಾಗಿ ನಡೆದ ಎರಡನೇ ವರ್ಷದ ಶ್ರೀರಾಮೋತ್ಸವ ಬೈಕ್ ರ್ಯಾಲಿ

ಅದ್ದೂರಿಯಾಗಿ ನಡೆದ ಎರಡನೇ ವರ್ಷದ ಶ್ರೀರಾಮೋತ್ಸವ ಬೈಕ್ ರ್ಯಾಲಿ

ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಎರಡನೇ ವರ್ಷದ ರಾಮೋತ್ಸವವನ್ನು ಭಾನುವಾರ ಅದ್ದೂರಿಯಾಗಿ ಆಚರಿಸಲಾಯಿತು. ನೂರಾರು ಯುವಕರು ಬೈಕ್‌ಗಳಿಗೆ ಭಗವಾಧ್ವಜ ಗಳನ್ನು ಕಟ್ಟಿಕೊಂಡು ಜೈ ಶ್ರೀ ರಾಮ್ ಘೋಷಣೆಗಳೊಂದಿಗೆ ಬಿಸಿಲನ್ನೂ ಲೆಕ್ಕಿಸದೆ ಮೆರವಣಿಗೆ ಯಲ್ಲಿ ಪಾಲ್ಗೊಂಡು ಗಮನ ಸೆಳೆದರು.

Gudibande News: ಶಿಕ್ಷಕರ ಸಂಘದ ಚುನಾವಣೆ: ಒಟ್ಟು 6 ಮಂದಿ ನಾಮಪತ್ರ ಸಲ್ಲಿಕೆ

ಶಿಕ್ಷಕರ ಸಂಘದ ಚುನಾವಣೆ: ಒಟ್ಟು 6 ಮಂದಿ ನಾಮಪತ್ರ ಸಲ್ಲಿಕೆ

ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ವಾಪಸ್ ಪಡೆಯಲು ಏಪ್ರಿಲ್ 14ರವರೆಗೆ ಅವಕಾಶ ನೀಡಲಾ ಗಿದೆ. ನಂತರ ಅಂತಿಮವಾಗಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಏ.19ರಂದು ಮತದಾನ ನಡೆಯಲಿದ್ದು, ಅದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

Cabinet reshuffle: ಸಂಪುಟ ಪುನಾರಚನೆ ಹೈಕಮಾಂಡ್‌ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ

ಸಂಪುಟ ಪುನಾರಚನೆ ಹೈಕಮಾಂಡ್‌ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ

ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನಾರಚನೆ ಕಾರ್ಯ ಬಾಕಿಯಿದೆ. ಐದು ರಾಜ್ಯಗಳ ಚುನಾವಣೆ, ಬಜೆಟ್ ಅಧಿವೇಶನ ಸಂಪುಟ ಪುನಾರಚನೆ ವಿಳಂಬಕ್ಕೆ ಕಾರಣವಿರಬಹುದು ಎಂದರು.

ಇವೈ ಇಂಡಿಯಾ ಮತ್ತು ಯು.ಪಿ.ಇ.ಎಸ್. ಉದ್ಯಮ-ಸಂಯೋಜಿತ ಶಿಕ್ಷಣದಲ್ಲಿ ಹೊಸ ಮಾನದಂಡ ಸ್ಥಾಪನೆ; ಏಳು ಹೊಸ ಕಾರ್ಯಕ್ರಮಗಳ ಆರಂಭ

ಉದ್ಯಮ-ಸಂಯೋಜಿತ ಶಿಕ್ಷಣದಲ್ಲಿ ಹೊಸ ಮಾನದಂಡ ಸ್ಥಾಪನೆ

ಹೊಸ ಎಂ.ಬಿ.ಎ. ಕಾರ್ಯಕ್ರಮಗಳಲ್ಲಿ ಎಂ.ಬಿ.ಎ. ಎಐ ಫಾರ್ ಬಿಸಿನೆಸ್, ಎಂ.ಬಿ.ಎ. ಫೈನಾನ್ಷಿ ಯಲ್ ಟೆಕ್ನಾಲಜಿ, ಮತ್ತು ಎಂ.ಬಿ.ಎ. ಇನ್ವೆಸ್ಟ್‌ಮೆಂಟ್ ಬ್ಯಾಂಕಿಂಗ್ ಅಂಡ್ ಕ್ಯಾಪಿಟಲ್ ಮಾರ್ಕೆಟ್ಸ್ ಸೇರಿವೆ. ಅಂಡರ್‌ಗ್ರಾಜುಯೇಟ್ ಮಟ್ಟದಲ್ಲಿ ಬಿ.ಬಿ.ಎ. ಡೇಟಾ ಸೈನ್ಸ್ ಅಂಡ್ ಎಐ, ಬಿ.ಕಾಂ ಅಕೌಂಟಿಂಗ್ ಅಂಡ್ ಫೈನಾನ್ಸ್, ಬಿ.ಕಾಂ ಬ್ಯಾಂಕಿಂಗ್ ಅಂಡ್ ಇನ್ಷೂರೆನ್ಸ್, ಮತ್ತು ಬಿ.ಕಾಂ ಇಂಟರ್‌ನ್ಯಾಷನಲ್ ಫೈನಾನ್ಸ್ ಕಾರ್ಯಕ್ರಮಗಳು ಆರಂಭಗೊಂಡಿವೆ.

Actress Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯ ಕಂಡು ನಟಿ ರಮ್ಯಾ ಕಣ್ಣೀರು; ಪ್ರಾಣಿ ಹಿಂಸೆ ವಿರುದ್ಧ ಆಕ್ರೋಶ

ಬೀದಿ ನಾಯಿಗಳ ಮೇಲಿನ ಕ್ರೌರ್ಯ ನೋಡಿ ನಟಿ ರಮ್ಯಾ ಕಣ್ಣೀರು

Brutality on street dogs: ಬೆಂಗಳೂರಿನ ನಗರದ ಕಗ್ಗದಾಸಪುರದಲ್ಲಿ ಬೀದಿ ನಾಯಿಗಳನ್ನು ಚೀಲದಲ್ಲಿ ಕಟ್ಟಿ ಅಮಾನವೀಯಾಗಿ ಸಾಗಿಸಿದ್ದ ಘಟನೆ ಖಂಡಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರಾಣಿಪ್ರಿಯರಿಂದ ಬೃಹತ್ ಪ್ರತಿಭಟನೆ ನಡೆದಿದಿದೆ. ಈ ವೇಳೆ ಶ್ವಾನಗಳ ಮೇಲೆ ದೌರ್ಜನ್ಯವನ್ನು ನೆನೆದು ಸ್ಯಾಂಡಲ್‌ವುಡ್‌ ನಟಿ ರಮ್ಯಾ ಕಣ್ಣೀರು ಹಾಕಿದ್ದಾರೆ.

Hassan News: ಸಾವಿನಲ್ಲೂ ಸಾರ್ಥಕತೆ ಮೆರೆದ ಮೋನಿಕಾ; ಅಂಗಾಂಗ ದಾನದ ಮೂಲಕ ಐವರ ಬಾಳಿಗೆ ಬೆಳಕಾದ ಹಾಸನ ಯುವತಿ

ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಮೋನಿಕಾ

ಅರಸೀಕೆರೆ ತಾಲೂಕು ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ ಎಂಬಾಕೆಗೆ ಅಪಘಾತದಲ್ಲಿ ತಲೆಗೆ ಪೆಟ್ಟಾಗಿದ್ದರಿಂದ ಮೆದುಳು ನಿಷ್ಕ್ರಿಯವಾಗಿತ್ತು. ಆಕೆಯ ಅಂಗಾಂಗ ದಾನ ಮಾಡಲು ಪೋಷಕರು ಒಪ್ಪಿದ್ದು, ತನ್ನ ಜೀವನದ ಕೊನೆಯ ಕ್ಷಣದಲ್ಲಿ ಅಂಗಾಂಗ ದಾನದ ಮೂಲಕ ಮಾನವೀಯತೆಯ ಮಹತ್ತರ ಸಂದೇಶ ಸಾರಿದ್ದಾಳೆ.

Loading...