ಹೆಣ್ಣು ಮಗುವಿಗೆ ಜನ್ಮ ನೀಡಿದ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ ಹೆಗ್ಡೆ
DK Shivakumar: ಡಿಸಿಎಂ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹೆಗ್ಡೆ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾತನಾದ ಖುಷಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು, ಮಗಳು, ಮೊಮ್ಮಗಳನ್ನು ನೋಡಲು ಬೆಂಗಳೂರಿನ ಖಾಸಗಿ ಶುಕ್ರವಾರ ಸಂಜೆ ಆಸ್ಪತ್ರೆಗೆ ದೌಡಾಯಿಸಿದ್ದಾರೆ.