ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮ ಗಾಂಧಿ ಹೆಸರಿಡ್ತೇವೆ: ಸಿಎಂ ಘೋಷಣೆ
ಮನರೇಗಾ ಕಾಯ್ದೆಯನ್ನು ವಿಬಿ ಜಿ ರಾಮ್ ಜಿ ಎಂದು ಬದಲಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿ ಕೆಪಿಸಿಸಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ʼನರೇಗಾ ಉಳಿಸಿ ಆಂದೋಲನ ಮತ್ತು ಲೋಕಭವನ ಚಲೋʼ ಪ್ರತಿಭಟನಾ ಸಮಾವೇಶವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.