ಎಂಜಿನಿಯರಿಂಗ್ ಸೀಟು ಹಂಚಿಕೆ; ಆಪ್ಷನ್ಸ್ ದಾಖಲಿಸಲು ಲಿಂಕ್ ಬಿಡುಗಡೆ
UGCET-2026: ಎಂಜಿನಿಯರಿಂಗ್ ಮತ್ತು ಇತರ ಕೋರ್ಸ್ಗಳ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಕಾಲೇಜಿನಲ್ಲಿ ಪ್ರವೇಶ ಪಡೆದಿರುವ ಹಾಗೂ ಅಪ್ ಗ್ರೆಡೇಷನ್ಗೆ ಹೋಗಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸೆ.2ರಂದು ಬೆಳಿಗ್ಗೆ 11ರಿಂದ ಸೆ.3ರ ಸಂಜೆ 6 ಗಂಟೆವರೆಗೆ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ.