90ನೇ ದಿನಕ್ಕೆ ಕಾಲಿಟ್ಟ ದಲಿತ ರೈತರ ಧರಣಿ
ಅರಣ್ಯ ಇಲಾಖೆಯವರಿಗೆ 1991-92 ರಲ್ಲಿ ಕಂದಾಯ ಇಲಾಖೆ ಒಂದಷ್ಟು ಭೂಮಿಯನ್ನು ವರ್ಗಾವಣೆ ಮಾಡಿದ್ದಾರೆ ಎಂದು ಹೇಳಿ ವಿನಾಕಾರಣ ಗೊಂದಲ ಸೃಷ್ಟಿಯಾಗಿದೆ. ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಸರಿಯಾದ ದಾಖಲೆಯನ್ನು ಪರಿಶೀಲಿಸದೆ ಗೊಂದಲ ಸೃಷ್ಟಿಸಿ ದಲಿತರಿಗೆ ತೊಂದರೆ ಕೊಡುತ್ತಿದ್ದಾರೆ.