ಚಿಕ್ಕಮಗಳೂರಿನಲ್ಲಿ ಪಾಕ್ ಪರ ಹಾಡು ಬಳಸಿ ವಿಡಿಯೊ; ಎಫ್ಐಆರ್ ದಾಖಲು
Chikkamagaluru News: ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮುಸ್ಲಿಂ ಯುವಕರು ವಿಡಿಯೋ ಎಡಿಟ್ ಮಾಡಿ ಶೇರ್ ಮಾಡಿದ್ದಾರೆ. ಟಿಪ್ಪು ಸುಲ್ತಾನ್ ಕಟೌಟ್ ರೀಲ್ಸ್ಗೆ ಪಾಕಿಸ್ತಾನದ ಮುಜಾಹಿದ್ಗೆ ಸಂಬಂಧಿಸಿದ ಹಾಡನ್ನು ಹಾಕಿರೋದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ.