ಸದ್ಯದಲ್ಲೇ ಇನ್ನೊಂದು ದರ ಏರಿಕೆ, ಎಸ್ಕಾಂಗಳಿಂದ ಕರೆಂಟ್ ಬೆಲೆ ಏರಿಕೆಗೆ ಮನವಿ
ರಾಜ್ಯದ ಎಲ್ಲಾ ಎಸ್ಕಾಂಗಳಿಂದಲೂ ವಿದ್ಯುತ್ ದರ ಏರಿಕೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (KERC) ಮನವಿ ಮಾಡಿದೆ. ಎಸ್ಕಾಂಗಳ ಖರ್ಚು ವೆಚ್ಚ ಸರಿದೂಗಿಸಲು ದರ ಏರಿಕೆ ಅಗತ್ಯ ಎಂದು ಸಂಸ್ಥೆಗಳು ಹೇಳಿವೆ. ವಿದ್ಯುಚ್ಛಕ್ತಿಗೆ ಯುನಿಟ್ಗೆ ಒಂದು ರೂ.ವರೆಗೆ ದರ ಏರಿಕೆಗೆ ಎಸ್ಕಾಂಗಳು ಮನವಿ ಸಲ್ಲಿಸಿವೆ.