ಸಾರ್ವಜನಿಕರ ದೂರು 20 ದಿನದೊಳಗೆ ಇತ್ಯರ್ಥಪಡಿಸಿ
ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಉಪ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ಅ.11ರಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ದೇಶನ ನೀಡಲಾಯಿತು.