ರಿಕ್ಕಿ ರೈ ಮೇಲೆ ಗುಂಡಿನ ದಾಳಿ; ನಾಲ್ವರ ವಿರುದ್ಧ ಎಫ್‌ಐಆರ್
Ricky Rai Case: ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೇಸ್‌ಗೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.