ದುರಂತವನ್ನೇ ಸೋಲಿಸಿ ಕಾಮನ್ವೆಲ್ತ್ ಪದಕ ಗೆದ್ದ ಕನ್ನಡತಿ ಶಿಲ್ಪಾ
Shilpa K S: ರೈತ ಶೈಲಾ ಹಾಗೂ ಗೃಹಿಣಿ ಶಾಂತಾ ದಂಪತಿ ಪುತ್ರಿಯಾಗಿರುವ ಶಿಲ್ಪಾ, ಗ್ರಾಮೀಣ ವಾತಾವರಣದಲ್ಲೇ ಬೆಳೆದವರು. ಕ್ರೀಡೆಗೆ ಹೆಚ್ಚಿನ ಅವಕಾಶಗಳಿಲ್ಲದ ಪರಿಸ್ಥಿತಿಯಲ್ಲೂ ಸ್ನಾತಕೋತ್ತರ ಪದವಿ ಹಾಗೂ ಬಿಇಡಿ ಪೂರ್ಣಗೊಳಿಸಿ, ಮೈಸೂರಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.