ಇಂಡಿಗೋದಿಂದ ನರಳಿದ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ರಿಲೀಫ್, 8 ವಿಶೇಷ ರೈಲು
Indian Railways: ಕೆಎಸ್ಆರ್ ಬೆಂಗಳೂರು ಟು ಪುಣೆ, ಕೆಎಸ್ಆರ್ ಬೆಂಗಳೂರು ಟು ಚೆನ್ನೈ, ಯಶವಂತಪುರ ಟು ದೆಹಲಿ, ಹೀಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್, ಕಂಟೋನ್ಮೆಂಟ್ ರೈಲ್ವೆ ಸ್ಟೇಷನ್, ಯಶವಂತಪುರ ರೈಲ್ವೆ ಸ್ಟೇಷನ್ನಿಂದ ಈ ವಿಶೇಷ ರೈಲುಗಳು ಸಂಚರಿಸಲಿದೆ. ಜೊತೆಗೆ ಈಗಾಗಲೇ ಹೆಚ್ಚುವರಿ ಎಸಿ ಬೋಗಿಗಳ ಸೇವೆ ಆರಂಭಿಸಿದೆ.