ದೇಶದ 2ನೇ ಅತಿದೊಡ್ಡ ತೂಗು ಸೇತುವೆ ಸಿಗಂದೂರಿನಲ್ಲಿ ಜುಲೈ 14ರಂದು ಲೋಕಾರ್ಪಣೆ
Siganduru Bridge: ಈ ಸಿಗಂದೂರು ಸೇತುವೆಯು ಉದ್ಘಾಟನೆಗೊಂಡ ಬಳಿಕ, ಭಾರತದ 2ನೇ ಅತಿ ಉದ್ದದ ಕೇಬಲ್ ಸೇತುವೆ ಎಂಬ ಹಿರಿಮೆಗೂ ಪಾತ್ರವಾಗಲಿದೆ. ಇದು 2.44 ಕಿ.ಮೀ ಉದ್ದವಿದ್ದು, 16 ಮೀಟರ್ ಅಗಲವಿದೆ. 17 - ಪಿಲ್ಲರ್‌ಗಳನ್ನು ಒಳಗೊಂಡಿದೆ. 2018ರ ಫೆಬ್ರವರಿಯಲ್ಲಿ ಈ ಸೇತುವೆ ನಿರ್ಮಾಣಕ್ಕೆ ಅಡಿಪಾಯ ಹಾಕಲಾಗಿತ್ತು.