ವಿಚಾರಣೆ ವೇಳೆ ಅಧಿಕಾರಿಗಳಿಂದ ಚಿತ್ರಹಿಂಸೆ: ರನ್ಯಾ ರಾವ್ ದೂರು
Actress Ranya Rao: ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ವೇಳೆ ಅಧಿಕಾರಿಗಳು ಹಲ್ಲೆ ನಡೆಸಿದರಾ ಎಂದು ನ್ಯಾಯಾಧೀಶರು ಕೇಳಿದಾಗ, ನಟಿ ಇಲ್ಲ ಎಂದು ಮಾಹಿತಿ ನೀಡಿದ್ದರು. ಆದರೆ, ಇದೀಗ ಅಧಿಕಾರಿಗಳು ಚಿತ್ರಹಿಂಸೆ ನೀಡಿರುವುದಾಗಿ ಆರೋಪಿಸಿದ್ದಾರೆ.