ಯಾವುದೇ ಕ್ಷಣದಲ್ಲಿ ಜಿಬಿಎ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ: ಎಚ್ಡಿಕೆ
HD Kumaraswamy: ರಾಜ್ಯ ಸರ್ಕಾರ ಮೇಲಿಂದ ಮೇಲೆ ಗ್ರೇಟರ್ ಬೆಂಗಳೂರು ಚುನಾವಣೆಯನ್ನು ಮುಂದಕ್ಕೆ ಹಾಕಿಕೊಂಡು ಬರುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಮತ್ತಷ್ಟು ಮುಂದಕ್ಕೆ ಹಾಕಲು ಸಾಧ್ಯವಿಲ್ಲ. ಹೀಗಾಗಿ ಯಾವಾಗ ಬೇಕಾದರೂ ಚುನಾವಣೆ ದಿನಾಂಕ ಘೋಷಣೆ ಆಗಬಹುದು ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.