ಖೊಮೇನಿ ಹತ್ಯೆ ಖಂಡಿಸಿ ಪ್ರತಿಭಟಿಸಿದ ಕಾಂಗ್ರೆಸ್ ಶಾಸಕನಿಗೆ ಈಗ ಸಂಕಷ್ಟ
ಹಿಂದೂ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಅವರು ಶಾಸಕ ಎನ್ಎ ಹ್ಯಾರಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಡಿಜಿ ಹಾಗೂ ಐಜಿಪಿಗೆ ದೂರು ಸಲ್ಲಿಸಿದ್ದಾರೆ. ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.