ಬ್ಯಾಂಕ್ ಆಫ್ ಬರೋಡದ 2,482 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
BOB Recruitment 2026: ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 2,482 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದಬ್ಯಾಂಕ್ ಆಫ್ ಬರೋಡ ಇದೀಗ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಈ ಹಿಂದೆ ಅಪ್ಲೈ ಮಾಡಲು ಸೆಪ್ಟೆಂಬರ್ 7 ಕೊನೆಯ ದಿನಾಂಕ ಎನ್ನಲಾಗಿತ್ತು. ಇದೀಗ ಸೆಪ್ಟೆಂಬರ್ 17ರವರೆಗೆ ಅವಕಾಶ ಕಲ್ಪಿಸಲಾಗಿದೆ.