ನೆಲಮಂಗಲ ಬಳಿ ಮಹೀಂದ್ರಾ ಥಾರ್ ಪಲ್ಟಿಯಾಗಿ ಇಬ್ಬರ ದುರ್ಮರಣ
Bengaluru Accident: ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ಭೀಕರ ಅಪಘಾತ ನಡೆದಿದೆ. ಸ್ನೇಹಿತನ ಹುಟ್ಟುಹಬ್ಬ ಮುಗಿಸಿಕೊಂಡು ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಥಾರ್ ಜೀಪ್ ಗದ್ದೆಗೆ ಬಿದ್ದು, ದುರಂತ ಸಂಭವಿಸಿದೆ.