ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Bengaluru Power Cut: ಗಮನಿಸಿ; ಬೆಂಗಳೂರಿನ ಈ ಪ್ರದೇಶಗಳಲ್ಲಿ ಜ.3ರಿಂದ 10ರವರೆಗೆ ಮಧ್ಯಂತರ ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಜ.3ರಿಂದ 10ರವರೆಗೆ ವಿದ್ಯುತ್‌ ವ್ಯತ್ಯಯ

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆ.ವಿ ಹೆಣ್ಣೂರು ರೋಡ್‌ ಉಪ-ಕೇಂದ್ರ ವ್ಯಾಪ್ತಿಯ ಹಲವೆಡೆ ಜ.3 ಶನಿವಾರದಿಂದ ಜ.10ರವರೆಗೆ ಬೆಳಗ್ಗೆ 9ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Safari Ban: ಸಫಾರಿಗೆ ಮತ್ತೆ ಅನುಮತಿ; ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲು ಸಿಎಂ ಸೂಚನೆ

ಸಫಾರಿಗೆ ಮತ್ತೆ ಅನುಮತಿ; ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲು ಸಿಎಂ ಸೂಚನೆ

Bandipur and Nagarahole safari Ban: ಬಂಡೀಪುರ ಮತ್ತು ನಾಗರಹೊಳೆಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಸಫಾರಿ ನಿರ್ಬಂಧಿಸಿರುವ ಕಾರಣಕ್ಕೆ ಅದರ ಮೇಲೆ ಅವಲಂಬಿತರಾಗಿರುವ ಹಲವು ಜನ ಉದ್ಯೋಗದಿಂದ ವಂಚಿತರಾಗಿರುವುದಾಗಿ ಅರಣ್ಯ ಸಚಿವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಸಫಾರಿ ನಿಷೇಧ ನಿರ್ಣಯವನ್ನು ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಎಲ್ಲಾ ಅಧಿಕಾರಿಗಳು ಜಾತ್ಯತೀತವಾಗಿ ಕಾರ್ಯ ನಿರ್ವಹಿಸಬೇಕು: ಸಿಎಂ ಸಿದ್ದರಾಮಯ್ಯ

ಎಲ್ಲಾ ಅಧಿಕಾರಿಗಳು ಜಾತ್ಯತೀತವಾಗಿ ಕಾರ್ಯ ನಿರ್ವಹಿಸಬೇಕು: ಸಿದ್ದರಾಮಯ್ಯ

CM Siddaramaiah: ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಒದಗಿಸಲಾಗುವುದು. ಪದೋನ್ನತಿ ಸೇರಿದಂತೆ ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Bellary Firing: ಬಳ್ಳಾರಿ ಗುಂಪು ಘರ್ಷಣೆ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬಳ್ಳಾರಿ ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ: ಸಿಎಂ

ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಸಾವು ಸಂಭವಿಸಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಕ್ರಾಂತಿ ವೇಳೆಗೆ ಸರ್ಕಾರದ ಹೊಸ ಜಾಹಿರಾತು ನೀತಿ ಜಾರಿಗೆ ಬರಲಿದೆ: ಕೆ.ವಿ. ಪ್ರಭಾಕರ್

ಸಂಕ್ರಾಂತಿ ವೇಳೆಗೆ ಸರ್ಕಾರದ ಹೊಸ ಜಾಹಿರಾತು ನೀತಿ ಜಾರಿ: ಕೆ.ವಿ. ಪ್ರಭಾಕರ್

KV Prabhakar: ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ. ಹಿರಿಯರನ್ನು ಗೌರವಿಸುವುದರಿಂದ, ಉದಯೋನ್ಮುಖ ಪತ್ರಕರ್ತರಿಗೆ ಮೌಲ್ಯಾಧಾರಿತ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಮತ್ತು ಸ್ಫೂರ್ತಿ ಮೂಡುತ್ತದೆ. ಈ ಅರ್ಥಪೂರ್ಣ ಕೆಲಸವನ್ನು ಕಾರ್ಯನಿರತ ಪತ್ರಕರ್ತರ ಸಂಘ ಮಾಡುತ್ತಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ತಿಳಿಸಿದ್ದಾರೆ.

Bellary Firing: ಜನಾರ್ದನ ರೆಡ್ಡಿ ನೀಚ ರಾಜಕೀಯ ಮಾಡ್ತಿದ್ದಾನೆ: ಶಾಸಕ ಭರತ್ ರೆಡ್ಡಿ ವಾಗ್ದಾಳಿ

ಜನಾರ್ದನ ರೆಡ್ಡಿ ನೀಚ ರಾಜಕೀಯ ಮಾಡ್ತಿದ್ದಾನೆ: ಶಾಸಕ ಭರತ್ ರೆಡ್ಡಿ ವಾಗ್ದಾಳಿ

ಮೃತ ರಾಜಶೇಖರಗೆ ಸರ್ಕಾರದಿಂದ ಹಾಗೂ ವೈಯಕ್ತಿಕವಾಗಿ ಪರಿಹಾರ ಕೊಡ್ತೇವೆ. ಆಂಧ್ರ ತೆಲಂಗಾಣ ಯಾವ ಕಡೆಯಿಂದಾದ್ರೂ ಜನರನ್ನು ಕರೆಸಲಿ ನಮಗೇನು ಆಗಲ್ಲ. ಜನಾರ್ದನ ರೆಡ್ಡಿ ದ್ವೇಷದ ರಾಜಕೀಯಕ್ಕೆ ಓರ್ವ ಬಲಿಯಾಗಿಯಾದ್ದಾನೆ ಎಂದು ಶಾಸಕ ಭರತ್ ರೆಡ್ಡಿ ಕಿಡಿಕಾರಿದ್ದಾರೆ.

Bellari Firing: ಬಳ್ಳಾರಿ ಗಲಾಟೆ: ಹತ್ತು ಜನರ ಮೇಲೆ ಪ್ರಕರಣ ದಾಖಲು, ಬುಲೆಟ್‌ ಖಾಸಗಿ ರಿವಾಲ್ವರ್‌ನದ್ದು

ಬಳ್ಳಾರಿ ಗಲಾಟೆ: ಹತ್ತು ಜನರ ಮೇಲೆ ಪ್ರಕರಣ, ಬುಲೆಟ್‌ ಖಾಸಗಿ ರಿವಾಲ್ವರ್‌ನದು

ರಾಜಶೇಖರ್‌ಗೆ ತಾಗಿದ ಬುಲೆಟ್ ಸರ್ಕಾರಿ ಗನ್ ಮ್ಯಾನ್‌ನದ್ದಲ್ಲ. ಬುಲೆಟ್ ಹಾರಿದ್ದು ಖಾಸಗಿ ಗನ್ ಮ್ಯಾನ್‌ನ ರಿವಾಲ್ವರ್‌ನಿಂದ ಎಂದು ಘಟನಾ ಸ್ಥಳದ ಉಸ್ತುವಾರಿ ಎಸ್ಪಿ ರಂಜಿತ್ ಕುಮಾರ್ ಖಚಿತ ಪಡಿಸಿದ್ದಾರೆ. ನಿನ್ನೆ ಗಲಾಟೆ ವೇಳೆ ರಾಜಶೇಖರ್‌ ಸಾವಾಗಿದೆ. ಅದು ಪೊಲೀಸರು ಫೈರ್ ಮಾಡಿದಾಗ ತಗುಲಿರುವ ಬುಲೆಟ್ ಅಲ್ಲ. ಅದು ಖಾಸಗಿ ರಿವಾಲ್ವರ್ ಬುಲೆಟ್. ಇದರ ಬಗ್ಗೆ ತನಿಖೆ ಮಾಡ್ತೇವೆ ಎಂದಿದ್ದಾರೆ.

ಶಿರಸಿ ಜಾತ್ರೆಗೆ ದಾಳಿ ಇಡಲಿದೆ ಕಲ್ಲಂಗಡಿ ಹಣ್ಣಿನ ರಾಶಿ

ಶಿರಸಿ ಜಾತ್ರೆಗೆ ದಾಳಿ ಇಡಲಿದೆ ಕಲ್ಲಂಗಡಿ ಹಣ್ಣಿನ ರಾಶಿ

‘ಕಳೆದ ಜಾತ್ರೆಯ ಅವಧಿಯಲ್ಲಿ ಸುಮಾರು 2 ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದಿದ್ದೆವು. ಜಾತ್ರೆಗೆ ಲಕ್ಷಾಂತರ ಜನ ಬರುವುದರಿಂದ ಸ್ಥಳೀಯವಾಗಿಯೇ ಟನ್ ಗಟ್ಟಲೆ ಹಣ್ಣು ಖರ್ಚಾಯಿತು. ಅಂದು ಸುಮಾರು 2 ರಿಂದ 3 ಲಕ್ಷ ರೂಪಾಯಿಗಳವರೆಗೂ ನಿವ್ವಳ ಲಾಭ ಕೈ ಸೇರಿತ್ತು. ಈ ಬಾರಿಯೂ ಅದೇ ನಿರೀಕ್ಷೆಯಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡಿದ್ದೇವೆ,‘ ಎನ್ನುತ್ತಾರೆ ಸ್ಥಳೀಯ ಬೆಳೆಗಾರರು.

ಜ.3ರಿಂದ ಸಾಗರ ಸುತ್ತ ಸಹೃದಯರಿಗೊಂದು ಸಹೃದಯೋತ್ಸವ

ಜ.3ರಿಂದ ಸಾಗರ ಸುತ್ತ ಸಹೃದಯರಿಗೊಂದು ಸಹೃದಯೋತ್ಸವ

ಇತಿಹಾಸ ಸಮ್ಮೇಳನದ ಮೂಲಕ ತೆರೆದುಕೊಂಡ ಸಹೃದಯ ಬಳಗ ಕಳೆದ 25 ವರ್ಷ ಗಳಿಂದ ಸಾಗರೋ ತ್ಸವದ ಹೆಸರಿನಲ್ಲಿ ಒಂದಿಲ್ಲೊಂದು ಜನಾಕರ್ಷಕ ಕರ್ಯಕ್ರಮ ನೀಡುತ್ತ ಬಂದಿದೆ. ಆರಂಭದ 7 ವರ್ಷ ಇತಿಹಾಸ ವೇದಿಕೆಯೊಂದಿಗೆ ಇತಿಹಾಸ ಸುತ್ತುವರಿದ ಸಮ್ಮೇಳನ ಆಯೋಜಿಸಿ ಕೆಳದಿ ಸೇರಿದಂತೆ ಮಲೆ ನಾಡ ಭಾಗದ ರಾಜಮನೆತನದ ಇತಿಹಾಸದ ಪರಿಚಯ ಅದನ್ನು ತಿಳಿಯುವ ಅಗತ್ಯವನ್ನು ಜನಮಾನಸಕ್ಕೆ ಮುಟ್ಟಿಸುವ ಕಾರ್ಯ ಮಾಡಿತ್ತು.

Bellari Firing: ಬಳ್ಳಾರಿ ಗಲಾಟೆ: ಜನಾರ್ದನ ರೆಡ್ಡಿ ಮೇಲೇ ಫೈರಿಂಗ್, ಪೆಟ್ರೋಲ್‌ ಬಾಂಬ್‌ ತಂದಿದ್ರು:‌ ಶ್ರೀರಾಮುಲು ಆರೋಪ

ಬಳ್ಳಾರಿ ಗಲಾಟೆ: ಜನಾರ್ದನ ರೆಡ್ಡಿ ಮೇಲೇ ಫೈರಿಂಗ್:‌ ಶ್ರೀರಾಮುಲು ಆರೋಪ

ನಾನು ಮನಸ್ಸು ಮಾಡಿದ್ರೆ ಬಳ್ಳಾರಿ ಭಸ್ಮ ಮಾಡ್ತೇನೆ ಅಂತ ಭರತ್ ರೆಡ್ಡಿ ಹೇಳಿದ್ದಾರೆ. ಯಾವನೋ ಒಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ. ಅವರ ಮನೆ ಸುಡ್ತಿದ್ದೆ ಅಂತ ಭರತ್ ರೆಡ್ಡಿ ಅಂದಿದ್ದಾರೆ. ಅದಕ್ಕಾಗಿ ಅವರು ಎಲ್ಲವನ್ನೂ ತಂದಿದ್ದಾರೆ. ಜನಾರ್ದನ ರೆಡ್ಡಿ ಅವರ ಮನೆ ಸುಡ್ತಿದ್ದೆ, ಬಳ್ಳಾರಿಯನ್ನ ಭಸ್ಮ ಮಾಡ್ತೇನೆ ಅನ್ನೋದನ್ನ ಕೇಳಿದ್ರೆ ಪೆಟ್ರೋಲ್ ಬಾಂಬ್ ಅವರೇ ತಂದಿದ್ದು ಎಂದು ಭರತ್ ರೆಡ್ಡಿ ವಿರುದ್ಧ ಶ್ರೀರಾಮುಲು ಗಂಭೀರ ಆರೋಪ ಮಾಡಿದರು.

Actor Darshan: ದರ್ಶನ್‌ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್‌, ಇಬ್ಬರ ಬಂಧನ

ದರ್ಶನ್‌ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್‌, ಇಬ್ಬರ ಬಂಧನ

2025ರ ಡಿಸೆಂಬರ್‌ನಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆ ನೀಡಿದ ಬಳಿಕ ವಿಜಯಲಕ್ಷ್ಮಿ ಅವರ ಕುರಿತು ಕೆಲವು ಅಶ್ಲೀಲ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇದರ ವಿರುದ್ಧ ಸಿಡಿದ ಅವರು 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಾಮೆಂಟ್ ವಿರುದ್ಧ ಫೋಟೋ ಸಮೇತ ದೂರು ನೀಡಿದ್ದರು. ತನಿಖೆ ಕೈಗೊಂಡಿದ್ದ ಸೈಬರ್ ಪೊಲೀಸರು ಸದ್ಯ 15 ಐಡಿಗಳ ಪೈಕಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.

Sirsi News: ಜ.9ರಂದು 1008 ಸದ್ಗುರು ಶ್ರೀ ಬೃಹ್ಮಾನಂದ ಸರಸ್ವತೀ ಮಹಾಸ್ವಾಮಿಗಳ ಗುರು ವಂದನಾ ಕಾರ್ಯಕ್ರಮ

ಜ.9ರಂದು ಗುರು ವಂದನಾ ಕಾರ್ಯಕ್ರಮ

ತಾಲೂಕಾ ಆರ್ಯ ಈಡಿಗ, ನಾಮಧಾರಿ, ಬಿಲ್ಲವ ಸಮಾಜ ಅಭಿವೃದ್ಧಿ ಸಂಘದ ಸಂಯುಕ್ತಾ ಶ್ರಯದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠಾಧೀಶರಾದ ಪರಮಪೂಜ್ಯ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬೃಹ್ಮಾನಂದ ಸರಸ್ವತೀ ಮಹಾಸ್ವಾಮಿಗಳ ಗುರು ವಂದನಾ ಕಾರ್ಯಕ್ರಮವನ್ನು ಜ.9ರಂದು ಬೆಳಗ್ಗೆ 11ಕ್ಕೆ ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ

ಉಪನಗರ ಯೋಜನೆ: ಹೆಚ್ಚುವರಿ ಸಾವಿರ ಕೋಟಿ ಯೋಜನೆ

ಉಪನಗರ ಯೋಜನೆ: ಹೆಚ್ಚುವರಿ ಸಾವಿರ ಕೋಟಿ ಯೋಜನೆ

ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಿಸಲು ಹಾಗೂ ಉಪನಗರಗಳೊಂದಿಗಿನ ಸಂಪರ್ಕ ಸೇತುವೆಯನ್ನು ಹೆಚ್ಚಿಸುವ ಮಹತ್ವಕಾಂಕ್ಷೆ ಯೋಜನೆಯಾಗಿರುವ ಬೆಂಗಳೂರು ಸಬ್ಅರ್ಬನ್ ಯೋಜನೆಯ ಮೊತ್ತ ಸುಮಾರು ಸಾವಿರ ಕೋಟಿ ರು. ಹೆಚ್ಚಿಸುವ ಮೂಲಕ 16876 ಕೋಟಿ ರು. ಪರಿಷ್ಕೃತ ಅಂದಾಜು ವೆಚ್ಚಕ್ಕೆ ಅನುಮೋದನೆ ನೀಡಲು ಸರಕಾರ ಮುಂದಾಗಿದೆ.

Dharmasthala Case: ಬುರುಡೆ ಕೇಸ್‌ಗೆ ಶ್ರೀಕ್ಷೇತ್ರ ಧರ್ಮಸ್ಥಳ ಎಂಟ್ರಿ; ಎಸ್‌ಐಟಿ ವರದಿ ವಿಚಾರಣೆಗೆ ಪ್ರತಿವಾದಿಯಾಗಿಸಲು ಅರ್ಜಿ

ಬುರುಡೆ ಕೇಸ್‌ಗೆ ಶ್ರೀಕ್ಷೇತ್ರ ಧರ್ಮಸ್ಥಳ ಎಂಟ್ರಿ; ಪ್ರತಿವಾದಿಯಾಗಿ ಅರ್ಜಿ

ದೇವಸ್ಥಾನದ ವಿರುದ್ಧ ಷಡ್ಯಂತ್ರ ನಡೆಸಿದವರಿಗೆ ತಕ್ಕ ಪಾಠ ಕಲಿಸಲು ಮುಂದಾಗಿದೆ. ಇದುವರೆಗೂ ಪ್ರಕರಣ ಸಂಬಂಧ ಸುಮ್ಮನಿದ್ದ ಶ್ರೀಕ್ಷೇತ್ರ ಧರ್ಮಸ್ಥಳ, ಇದೀಗ ಕಾನೂನಾತ್ಮಕ ಹೋರಾಟಕ್ಕೆ ಇಳಿದಿದೆ. ಎಸ್‌ಐಟಿ ವರದಿಯ ವಿಚಾರಣೆಯಲ್ಲಿ ತನ್ನನ್ನು ಪ್ರತಿವಾದಿಯನ್ನಾಗಿಸುವಂತೆ ಅರ್ಜಿ ಸಲ್ಲಿಸಿದೆ. ಶನಿವಾರ (ಜ.3) ಕೋರ್ಟ್‌ನಲ್ಲಿ ಅರ್ಜಿಯ ಕುರಿತು ನಿರ್ಧಾರ ಬರಲಿದೆ.

PM Narendra Modi: ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸುರೇಶ್‌ ಕುಮಾರ್‌ 702 ಕಿಮೀ ಸೈಕಲ್‌ಯಾತ್ರೆ, ಪ್ರಧಾನಿ ಮೋದಿ ಮೆಚ್ಚುಗೆ

ಶಾಸಕ ಸುರೇಶ್‌ ಕುಮಾರ್‌ರಿಂದ 702 ಕಿಮೀ ಸೈಕಲ್‌ಯಾತ್ರೆ, ಮೋದಿ ಮೆಚ್ಚುಗೆ

70 ವರ್ಷದ ರಾಜಾಜಿನಗರದ ಶಾಸಕ, ಮಾಜಿ ಸಚಿವ ಸುರೇಶ್ ಕುಮಾರ್ ಇತ್ತೀಚೆಗೆ ತಿಂಗಳುಗಟ್ಟಲೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಅಪರೂಪದ ನರವೈಜ್ಞಾನಿಕ ಕಾಯಿಲೆಯಿಂದ ಚೇತರಿಸಿಕೊಂಡಿದ್ದ ಅವರು ವಿಶ್ರಾಂತಿಯಲ್ಲಿದ್ದರು. ಆದರೂ 5 ದಿನಗಳ ಕಾಲ ಈ ಸವಾಲಿನ 702 ಕಿ.ಮೀ ಪ್ರಯಾಣವನ್ನು ಸೈಕಲ್​ನಲ್ಲೇ ಪೂರ್ಣಗೊಳಿಸಿದ್ದಾರೆ. ಈ ಸಾಹಸವನ್ನು ಪ್ರಧಾನಿ ಮೋದಿ ಮೆಚ್ಚಿಕೊಂಡಿದ್ದಾರೆ.

Bellari Firing: ಬಳ್ಳಾರಿ ಗಲಾಟೆ ಪ್ರಕರಣ: ಜನಾರ್ದನ ರೆಡ್ಡಿ, ಶ್ರೀರಾಮುಲು ಮೇಲೆ ಎಫ್‌ಐಆರ್

ಬಳ್ಳಾರಿ ಗಲಾಟೆ ಪ್ರಕರಣ: ಜನಾರ್ದನ ರೆಡ್ಡಿ, ಶ್ರೀರಾಮುಲು ಮೇಲೆ ಎಫ್‌ಐಆರ್

ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನೆಲೆ ಹಾಗೂ ಬಳ್ಳಾರಿಯ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಸಂಬಂಧ ಬಳ್ಳಾರಿಯ ಬ್ರೂಸ್‌ಫೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಖರ್, ಮೋತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲನ್ನ, ದಿವಾಕರ್ ಹಾಗೂ ಮಾರುತಿ ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Road Accident: ವರ್ಷದ ಮೊದಲ ದಿನವೇ ದುರಂತ, ಬೊಲೆರೊ ಪಲ್ಟಿಯಾಗಿ ಮೂವರು ಸಾವು

ವರ್ಷದ ಮೊದಲ ದಿನವೇ ದುರಂತ, ಬೊಲೆರೊ ಪಲ್ಟಿಯಾಗಿ ಮೂವರು ಸಾವು

ಹಸಿ ಅಡಿಕೆ ಸಾಗಿಸುತ್ತಿದ್ದ ಪಿಕಪ್ ವಾಹನದ ಟೈರ್ ಬ್ಲಾಸ್ಟ್ ಆಗಿ, ರಸ್ತೆಗೆ ವಾಹನ ಪಲ್ಟಿಯಾಗಿದೆ. ‌ಪರಿಣಾಮ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಹನದಲ್ಲಿದ್ದ ಹಾಸನ ಮೂಲದ ನೌಶದ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನದಲ್ಲಿದ್ದ ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹ ಅಧ್ಯಕ್ಷ ವಿನಯ ಹೆಗ್ಡೆ ನಿಧನಕ್ಕೆ ಡಾ. ವೀರೇಂದ್ರ ಹೆಗ್ಗಡೆ ಸಂತಾಪ

ವಿನಯ ಹೆಗ್ಡೆ ನಿಧನಕ್ಕೆ ಡಾ. ವೀರೇಂದ್ರ ಹೆಗ್ಗಡೆ ಸಂತಾಪ

ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಹಾಗೂ ರಾಜ್ಯದ ಪ್ರಮುಖ ಶಿಕ್ಷಣ ತಜ್ಞರು, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಡಾ. ಎನ್. ವಿನಯ ಹೆಗ್ಡೆ ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

Gauribidanur News: 6.5 ಕೋಟಿ ರೂ. ವಿಶೇಷ ಅನುದಾನದಲ್ಲಿ ನಿರ್ಮಾಣ: ನಿಷ್ಕ್ರಿಯವಾಗಿರುವ ಸುಸಜ್ಜಿತ ನೂತನ ಕಟ್ಟಡ

ಉದ್ಘಾಟನೆಯಾದರೂ ಬಳಕೆಯಾಗದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯ

ರಾಜ್ಯ ಸರ್ಕಾರವು ಗ್ರಾಮೀಣ ಭಾಗದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಶಿಥಿಲಗೊಂಡಿದ್ದ ಹಳೆ ವಿದ್ಯಾರ್ಥಿ ನಿಲಯದ ಕಟ್ಟಡವನ್ನು ತೆರವುಗೊಳಿಸಿದ್ದರು. ನಂತರ ರಾಜ್ಯ ಸರ್ಕಾರವು ಸುಮಾರು 6.5 ಕೋಟಿ ರೂಗಳ ವಿಶೇಷ ಅನುದಾನದಲ್ಲಿ ಮೂರು ಅಂತಸ್ತಿನ ಸುವ್ಯವಸ್ಥಿತ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿತ್ತು

Chikkaballapur News: ದೇವರಾಜ್ ಅರಸು ಮೆಡಿಕಲ್ ಕಾಲೇಜು ಅಧ್ಯಕ್ಷ ಜಿ.ಹೆಚ್.ನಾಗರಾಜ್ ಜನ್ಮದಿನ ಆಚರಣೆ

ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಸೇರಿದಂತೆ ನೂರಾರು ಮುಖಂಡರಿಂದ ಶುಭಾಶಯ

ಜಿಲ್ಲೆಯಲ್ಲಿ ಅಷ್ಟೇ ಅಲ್ಲದೆ ರಾಜ್ಯದಲ್ಲಿ ಕೂಡ ಜಿ.ಹೆಚ್.ನಾಗರಾಜ್ ಅವರಿಗೆ ಮತ್ತು ಅವರ ಕುಟುಂಬಕ್ಕೆ ಅಪಾರ ಬಂಧು ಬಳಗದ ನಂಟಿದೆ. ಕೊಡುಗೈ ದಾನಿಗಳಾಗಿ, ಸಮಾಜ ಸೇವಕರಾಗಿ, ರಾಜಕೀಯ ಧುರೀಣ ರಾಗಿ ಅಪಾರವಾದ ಜನಪ್ರೀತಿಯನ್ನು ಗಳಿಸಿದ್ದಾರೆ. ಇಂತಹ ಜನಪರ ನಾಯಕರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಹರಿಪ್ರಸಾದ್ ಆಗಮಿಸಿದ್ದು ವಿಶೇಷವಾಗಿದೆ ಎಂಬುದು ಅವರ ಯುವ ಮುಖಂಡ ವಿನಯ್‌ಶ್ಯಾಮ್ ಅವರ ಮಾತಾಗಿದೆ

ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ಮಧ್ಯೆ ಗಲಾಟೆ; ಓರ್ವ ಸಾವು

ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗಲಾಟೆ; ಓರ್ವ ಸಾವು

Janardhana Reddy: ಬಳ್ಳಾರಿಯ ಹವಂಬಾವಿ ಏರಿಯಾದಲ್ಲಿರುವ ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಓರ್ವ ಮೃತಪಟ್ಟಿದ್ದಾನೆ ಎಂದು ವರದಿಯೊಂದು ತಿಳಿಸಿದೆ. ಜತೆಗೆ ಸ್ಥಳದಲ್ಲಿ ಉದ್ವಿಗ್ನ ಸನ್ನಿವೇಶ ನಿರ್ಮಾಣವಾಗಿದೆ.

Bagepally News: ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಸುಪ್ರೀತ್

ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಸುಪ್ರೀತ್

ಸಂಘದ ಕಚೇರಿಯಲ್ಲಿ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಎಸ್.ಸುಪ್ರೀತ್, ಉಪಾಧ್ಯಕ್ಷ ಸ್ಥಾನಕ್ಕೆ ಮರಿಯಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದು, ಎರಡನೇ ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷ ಸ್ಥಾನಕ್ಕೆ ಎಸ್.ಸುಪ್ರೀತ್, ಉಪಾಧ್ಯಕ್ಷ ಸ್ಥಾನಕ್ಕೆ ಮರಿಯಪ್ಪ ಅವಿರೋಧ ಅಯ್ಕೆಗೊಂಡಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡು ಕಾಂಗ್ರೆಸ್ ಬೆಂಬಲಿತರ ಪಾಲಾಗಿದ್ದು, ಎನ್‌ಡಿಎ, ಪಿಐಎಂ) ಬೆಂಬಲಿತ ನಿರ್ದೇಶಕರಿಗೆ ನಿರಾಶೆ ಎದುರಾಗಿದೆ

Chikkaballapur News: ಭೀಮಕೋರೆಗಾಂವ್ ಓದೋಣ, ಐತಿಹಾಸಿಕ ಅನ್ಯಾಯವನ್ನು ಅರಿಯೋಣ : ಚಂದ್ರಶೇಖರ್

ಭೀಮಕೋರೆಗಾಂವ್ ಓದೋಣ, ಐತಿಹಾಸಿಕ ಅನ್ಯಾಯವನ್ನು ಅರಿಯೋಣ

ಪೇಶ್ವೆ ಆಡಳಿತದಲ್ಲಿ ಮಹಾರ್ ಸಮುದಾಯಕ್ಕೆ ಸಾಮಾಜಿಕ, ಅನ್ಯಾಯ ಮತ್ತು ಅವಮಾನಗಳಿದ್ದ ಕಾರಣ ಈ ಯುದ್ಧವನ್ನು ಅನ್ಯಾಯದ ಪ್ರತಿರೋಧದ ಸಂಕೇತವಾಗಿ ನೋಡಲಾಗುತ್ತದೆ. ಈ ಯುದ್ಧ ದಲ್ಲಿ ಮೃತಪಟ್ಟ ಬ್ರಿಟೀಷ್ ರೆಜಿಮೆಂಟ್‌ನ ಭಾಗವಾಗಿದ್ದ ಮಹಾರ್ ಸೈನಿಕರ ಸ್ಮರಣಾರ್ಥ ವಾಗಿ ವಿಜಯಸ್ತಂಭ ನಿರ್ಮಿಸಲಾಗಿದೆ.

Gubbi News: ವೈಕುಂಠ ಏಕಾದಶಿ ಹಿನ್ನೆಲೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ವೈಕುಂಠ ಏಕಾದಶಿ ಹಿನ್ನೆಲೆ ಉಚಿತ ಆರೋಗ್ಯ ತಪಾಸಣಾ ಶಿಬಿರ

7 ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಹಾಗೂ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಎತ್ತಿನಹೊಳೆ ನೀರಾವರಿ ಯೋಜನೆಯು ಶೇಕಡ 90ರಷ್ಟು ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಆದ್ದರಿಂದ ಕೇಂದ್ರ ಸರ್ಕಾರ ಯಾವುದೇ ಸಂಕಷ್ಟವನ್ನು ತರಬೇಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ(KPCC Vice President Muralidhar Halappa) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು

Loading...