ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ
Vijayapur Double Murder Case: ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಹಳೇ ದ್ವೇಷ ಹಿನ್ನೆಲೆ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು . ಸಾಗರ್ ಬೆಳುಂಡಗಿ (25), ಇಸಾಕ್ ಖುರೇಶಿ (24) ಎಂದು ಗುರುತಿಸಲಾಗಿದೆ.