ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕವನ್ನೂ ಹೊರಿಸಿದ ಹೊಟೆಲ್‌ಗಳು
LPG Crisis: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ದೇಶಾದ್ಯಂತ ಅಡುಗೆ ಅನಿಲದ ಕೊರತೆ ಎದುರಾಗಿದೆ. ಈಗಾಗಲೇ ಹಲವು ಹೊಟೆಲ್‌ಗಳು ಬಂದ್ ಆಗಿದ್ದು, ಇನ್ನೂ ಕೆಲವು ಹೊಟೆಗಳು ತಮ್ಮ ಮೆನುವನ್ನು ಕಡಿತಗೊಳಿಸುತ್ತಿದೆ. ಬಿಲ್ ಹಂಚಿಕೊಂಡ ವ್ಯಕ್ತಿ ಇಡ್ಲಿ, ವಡೆಯನ್ನು ತೆಗೆದುಕೊಂಡಿದ್ದಾರೆ. ಬಿಲ್‌ನಲ್ಲಿ ಗ್ಯಾಸ್ ಶುಲ್ಕವನ್ನು ಸಹ ನಮೂದು ಮಾಡಲಾಗಿದೆ.