ಮೇ 1 ರಿಂದ ಕರ್ನಾಟಕದಲ್ಲಿ ಮೋಟಾರು ವಾಹನ ತಿದ್ದುಪಡಿ ಬಿಲ್ ಜಾರಿ
ಕರ್ನಾಟಕ ಸರ್ಕಾರವು ಮೋಟಾರು ವಾಹನಗಳ (Motor Vehicle) ತೆರಿಗೆ ದರವನ್ನು ಕಡಿತಗೊಳಿಸಿದ್ದು, ಪರಿಷ್ಕೃತ ತೆರಿಗೆ ವಿಧೇಯಕವೂ ನಾಳೆ ಮೇ 1ರಿಂದ ಜಾರಿಗೆ ಬರಲಿದೆ. ಸಾರಿಗೆ ಇಲಾಖೆಗೆ ಈಗಾಗಲೇ ಸರ್ಕಾರ ಸೂಚನೆ ನೀಡಿದ್ದು, ಮೇ 1ರಿಂದ ಹೊಸ ದರಗಳು ಜಾರಿಯಾಗಲಿವೆ.