ಇಂದಿನ ಹವಾಮಾನ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!
Karnataka Rains: ಜುಲೈ 5ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.