ಸಮಿತಿ ವರದಿ ಬಂದ ಬಳಿಕ ಒಪಿಎಸ್ ಜಾರಿ ಬಗ್ಗೆ ಸೂಕ್ತ ನಿರ್ಧಾರ: ಸಿಎಂ ಭರವಸೆ
CM Siddaramaiah: ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.