ಬಿಜೆಪಿ ನಾಯಕ ಬೈರತಿ ಬಸವರಾಜು ಸಿಕ್ಕಿ ಬಿದ್ದಿದ್ದು ಹೇಗೆ?
Byrathi Basavaraj: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈರತಿ ಬಸವರಾಜು ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಗುರುವಾರ (ಫೆಬ್ರವರಿ 12) ಸಿಐಡಿ ತಂಡ ಬಂಧಿಸಿದೆ. ಹಾಗಾದರೆ ಏನಿದು ಪ್ರಕರಣ? ಇದಕ್ಕೂ ಬೈರತಿ ಅವರಿಗೂ ಏನು ಸಂಬಂಧ? ಇಲ್ಲಿದೆ ವಿವರ.