ಕರ್ನಾಟಕದ ರೈಲ್ವೇ ಯೋಜನೆಗಳಿಗೆ ವೇಗ ನೀಡಿ: ಎಚ್.ಡಿ. ದೇವೇಗೌಡ
HD Deve Gowda: ಹಿಂದಿನ ಸರ್ಕಾರಗಳು ಕರ್ನಾಟಕದ ಹಲವಾರು ನಿರ್ಣಾಯಕ ರೈಲ್ವೆ ಯೋಜನೆಗಳನ್ನು ನಿರ್ಲಕ್ಷಿಸಿವೆ. ಅದಾಗ್ಯೂ ಪ್ರಸ್ತುತ ಸರ್ಕಾರದ ಅಡಿಯಲ್ಲಿ ರಾಜ್ಯಕ್ಕೆ ರೈಲ್ವೇ ಅನುದಾನ ಹಂಚಿಕೆಯಲ್ಲಿ ಭಾರೀ ಏರಿಕೆ ಕಂಡಿದೆ. ಈ ಹಂಚಿಕೆಯು 800 ಕೋಟಿ ರೂ.ಯಿಂದ 7,000 ಕೋಟಿ ರೂ.ಗೂ ಮೀರಿ ಹೆಚ್ಚಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.