ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 1ರೊಳಗೆ ಒಪ್ಪಿಸಿ: ಸಿಎಂ
CM DK Shivakumar: ಅರಣ್ಯ ಇಲಾಖೆಯ ಸಿಬ್ಬಂದಿಯ ಭತ್ಯೆಯ ವಿಚಾರವಾಗಿ ಸಚಿವರ ಮನವಿಯ ಬಗ್ಗೆ ಆಲೋಚಿಸಲಾಗುವುದು. ಆರ್ಥಿಕ ಇಲಾಖೆಯ ಬಳಿ ಚರ್ಚೆ ನಡೆಸಿ ಪೊಲೀಸ್ ಇಲಾಖೆಯನ್ನೂ ಒಳಗೊಂಡಂತೆ ಒಟ್ಟಾಗಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.