ಸಿಎಂ ಫೋಟೋ ಬಳಸಿ ಪ್ರಚೋದನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗ್ಡೆ ಬಂಧನ
ಸಿಎಂ ಸಿದ್ದರಾಮಯ್ಯ ಅವರ ಫೋಟೋವನ್ನು ಎಡಿಟ್ ಮಾಡಿ, ಕೋಮು ಪ್ರಚೋದನೆ ಎಸಗಿದ ಆರೋಪ ಇವರ ಮೇಲಿದೆ. 'ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ' ಎಂದು ಪೋಸ್ಟ್ ಮಾಡಲಾಗಿತ್ತು.