ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು; ಹುಬ್ಬಳ್ಳಿಯಲ್ಲಿ ಚಿಕಿತ್ಸೆ
Amit Shah: ಶುಕ್ರವಾರ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಅವರ ವಾಸ್ತವ್ಯ ಹೂಡಿದ ಖಾಸಗಿ ಹೋಟೆಲ್‌ನಲ್ಲೇ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.