ಬೆಳಗಾವಿಯಲ್ಲಿ ಈಜುವಾಗ ಹೃದಯಾಘಾತವಾಗಿ ಸೇನಾಧಿಕಾರಿ ಸಾವು
Army officer Death: ಬೆಳಗಾವಿಯ ನಾನಾವಾಡಿಯ ಕಮಾಂಡೋ ವಿಂಗ್ ಆವರಣದಲ್ಲಿ ಘಟನೆ ನಡೆದಿದೆ. ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜುವಾಗ ಅಧಿಕಾರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸುವಾಗ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.