ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಉಪನ್ಯಾಸಕ ಸಾವು; ಶವಕ್ಕೆ ಬೆಂಕಿ!
Shivamogga lecturer Death Case: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.