ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ
ಕರ್ನಾಟಕ
Ramanagara Movie: ವಿದ್ಯಾವಂತ ದೇಶಾಭಿಮಾನಿ ರೈತನ ಕಥೆ ‘ರಾಮನಗರ’ ಚಿತ್ರದ ಹಾಡು, ಟ್ರೈಲರ್‌ ರಿಲೀಸ್‌

‘ರಾಮನಗರ’ ಚಿತ್ರದ ಹಾಡು, ಟ್ರೈಲರ್‌ ರಿಲೀಸ್‌

Ramanagara Movie: ವಿದ್ಯಾವಂತ ದೇಶಾಭಿಮಾನಿ ರೈತನ ಕಥೆ ‘ರಾಮನಗರ’ ಚಿತ್ರದ ಹಾಡುಗಳು ಹಾಗೂ ಟ್ರೈಲರ್‌ ಬಿಡುಗಡೆ ಸಮಾರಂಭ ನಡೆಯಿತು. ರಾಮನಗರ ಜಿಲ್ಲೆಯ ಬೇವೂರು ಮಠದ ಪರಮಪೂಜ್ಯರು ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಆಶೀರ್ವದಿಸಿದರು. ಈ ಕುರಿತ ವಿವರ ಇಲ್ಲಿದೆ.

Street vendors: ಬಿಬಿಎಂಪಿಯಿಂದ ಬೀದಿ ವ್ಯಾಪಾರಿಗಳಿಗೆ ಶೀಘ್ರ ಗುರುತಿನ ಚೀಟಿ

ಬಿಬಿಎಂಪಿಯಿಂದ ಬೀದಿ ವ್ಯಾಪಾರಿಗಳಿಗೆ ಶೀಘ್ರ ಗುರುತಿನ ಚೀಟಿ

ಗುರುತಿನ ಚೀಟಿ ಯಾವ ಮಾದರಿಯಲ್ಲಿ ಇರಬೇಕೆಂದು ಅಂತಿಮಗೊಳಿಸಿ ಗುರುತಿನ ಚೀಟಿ ನೀಡಿದ ಬಳಿಕ ಗುರುತಿಸಿರುವಂತಹ ವ್ಯಾಪಾರ ವಲಯಗಳಲ್ಲಿ, ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಸೂಚಿಸಿದರು.

ಭಾರತದಲ್ಲಿ ಮರುಬಳಕೆ ಮಾಡಿದ ಪಾಲಿಮರ್‌ ಬಳಸಿದ ಪ್ಯಾಕೇಜಿಂಗ್ ಅನ್ನು ಪರಿಚಯಿಸಿದ ಟೆಟ್ರಾ ಪ್ಯಾಕ್

ಪರಿಸರ ರಕ್ಷಣೆಯಲ್ಲಿ ಟೆಟ್ರಾ ಪ್ಯಾಕ್ ಬದ್ಧತೆ

2025ರಲ್ಲೇ ಈ ನಿಯಮಾವಳಿಯನ್ನು ಪರಿಚಯಿಸುವ ಮೂಲಕ ವಿಶ್ವದ ಪ್ರಥಮ ದೇಶ ಭಾರತ ಆಗುತ್ತಿರುವುದಕ್ಕೆ ನಮಗೆ ಹೆಮ್ಮೆಯಿದೆ. ಆಹಾರ ಮತ್ತು ಪಾನೀಯ ಉದ್ಯಮದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ ಇನ್ನಷ್ಟು ಸರ್ಕ್ಯುಲರ್ ಪರಿಹಾರಕ್ಕೆ ಪರಿವರ್ತನೆ ಯಾಗುವುದಕ್ಕೆ ನಮ್ಮೆ ಲ್ಲರಿಗೆ ಒಂದು ಅವಕಾಶವಾಗಿದೆ ಎಂದರು

ಪ್ರೈಮ್ ಫೋಕಸ್ ಲಿಮಿಟೆಡ್‌ನ ಅಂಗಸಂಸ್ಥೆ ಡಿಎನ್ಇಜಿಯ ಬ್ರಹ್ಮ, ಮೆಟಾಫಿಸಿಕ್ ಸ್ವಾಧೀನ

ಜನರೇಟಿವ್ ಎಐ ನಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿ ಪ್ರೈಮ್ ಫೋಕಸ್

ಮೆಟಾಫಿಸಿಕ್ ಸ್ವಾಧೀನ, ನಮಿತ್ ಮಲ್ಹೋತ್ರಾ ಅವರ (ಪ್ರೈಮ್ ಫೋಕಸ್‌ನ ಸಂಸ್ಥಾಪಕ ಮತ್ತು ಡಿಎನ್ಇಜಿ ಯ ಜಾಗತಿಕ ಸಿಇಒ) ಧ್ಯೇಯಕ್ಕೆ ವೇಗ ನೀಡುತ್ತದೆ. ಇದು ಉದ್ಯಮಗಳಾದ್ಯಂತ ಕಂಟೆಂಟ್ ರಚನೆಕಾರರಿಗೆ ಸ್ಕೇಲ್ ಗೆ ತಕ್ಕಂತೆ ವೃತ್ತಿಪರ-ಗುಣಮಟ್ಟದ ಕಂಟೆಂಟನ್ನು ಸೃಷ್ಟಿ ಸಲು ಸಾಮರ್ಥ್ಯ ನೀಡುತ್ತದೆ

Double Murder Case: ಹುಣಸೂರಿನಲ್ಲಿ ಕಲ್ಲಿನಿಂದ ಜಜ್ಜಿ ವೃದ್ದ ದಂಪತಿ ಕೊಲೆ

ಹುಣಸೂರಿನಲ್ಲಿ ಕಲ್ಲಿನಿಂದ ಜಜ್ಜಿ ವೃದ್ದ ದಂಪತಿ ಕೊಲೆ

ಕೆಲಸಗಾರ ಗಣೇಶ್ ಸಂಜೆ ತೋಟದ ಮನೆಗೆ ಬಂದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ದಂಪತಿಗಳನ್ನು ಕಂಡು ಗಾಬರಿಗೊಂಡು ತಕ್ಷಣ ದಂಪತಿಯ ಮಗನಿಗೆ ಮಾಹಿತಿ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭಾರತದ ಮುಂದಿನ ಪೀಳಿಗೆಯ ಕ್ರೀಡಾ ವೃತ್ತಿಪರರನ್ನು ಬೆಳೆಸುವ ಉದ್ದೇಶದಿಂದ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಿದ ಮಾಹೆ ಮತ್ತು ಟೆನ್ವಿಕ್ ಸ್ಪೋರ್ಟ್ಸ್

ಭಾರತದ ಕ್ರೀಡಾ ಕ್ಷೇತ್ರ ಬಲಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ

ಮಾಹೆ ಕ್ಯಾಂಪಸ್‌ ಗಳಲ್ಲಿ ಉನ್ನತ ಕಾರ್ಯಕ್ಷಮತೆಯ ಕ್ರೀಡಾ ಕೇಂದ್ರಗಳ ಸ್ಥಾಪನೆಯಾಗಲಿದ್ದು, ಇಲ್ಲಿ ವೃತ್ತಿಪರ ಕ್ರೀಡಾಪಟುಗಳಿಗೆ ತಮ್ಮ ತರಬೇತಿಯ ಜೊತೆಗೆ ಶೈಕ್ಷಣಿಕ ಪದವಿಗಳನ್ನು ಪಡೆ ದುಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ ಮತ್ತು ಕ್ರೀಡಾ ಸಂಬಂಧಿತ ವಿಭಾಗಗಳಲ್ಲಿ ವಿದ್ಯಾರ್ಥಿ ಗಳಿಗೆ ಇಂಟರ್ನ್‌ ಶಿಪ್ ಪಡೆಯುವ ಮತ್ತು ಪ್ರಾಯೋಗಿಕ ಕಲಿಕೆ ಕೈಗೊಳ್ಳುವ ಅವಕಾಶಗಳನ್ನು ಒದಗಿಸಲಾಗುತ್ತದೆ

Gold Price Today: ಸ್ವರ್ಣಪ್ರಿಯರಿಗೆ ಮತ್ತೆ ಶಾಕ್‌! ಚಿನ್ನದ ದರದಲ್ಲಿ ಏರಿಕೆ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,010 ರೂ.ಗೆ ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 8,738 ರೂ. ಪಾವತಿಸಬೇಕು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 64,080 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 80,100 ರೂ. ಮತ್ತು 100 ಗ್ರಾಂಗೆ 8,01,000 ರೂ. ಪಾವತಿಸಬೇಕಾಗುತ್ತದೆ.

Ranya Rao: ಅಕ್ರಮ ಚಿನ್ನ ಸಾಗಣೆ, ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌

ಅಕ್ರಮ ಚಿನ್ನ ಸಾಗಣೆ, ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್‌ನಲ್ಲಿ ಕಳೆದ ರಾತ್ರಿ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆಯಲಾಗಿದೆ. ವಿದೇಶದಿಂದ ಬಂದ ನಟಿ ರನ್ಯಾ ರಾವ್ ವಶಕ್ಕೆ ಪಡೆದ ಏರ್ಪೋರ್ಟ್ ಕಸ್ಟಮ್ಸ್ ಡಿಆರ್‌ಐ ತಂಡ ರನ್ಯಾ ರಾವ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Women Walkathon: ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು 3ನೇ ಆವೃತ್ತಿಯ “ವುಮೆನ್‌ ವಾಕಥಾನ್‌” ಆಯೋಜನೆ

"ಮಹಿಳಾ ದಿನಾಚರಣೆ" ಪ್ರಯುಕ್ತ 3ನೇ ಆವೃತ್ತಿಯ "ಮಹಿಳಾ ವಾಕಥಾನ್‌"

ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವ ಮೂಲಕ ವಾಕಥಾನ್‌ನನ್ನು ಯಶಸ್ವಿ ಗೊಳಿಸಿದರು. ಈ ಮೂಲಕ ಮಹಿಳೆಯರು ತಮ್ಮ ಆರೋಗ್ಯ ಹಾಗೂ ಫಿಟ್‌ನೆಸ್‌ ಬಗ್ಗೆ ಆದ್ಯತೆ ನೀಡಬೇಕು ಎಂಬುದನ್ನು ಸಾರಿ ಹೇಳಿದರು. ಎಲ್ಲಾ ವಯಸ್ಸಿನ ಮಹಿಳೆಯರು ಆರೋ ಗ್ಯ ಕಾಪಾಡಿಕೊಳ್ಳುವುದು ಎಷ್ಟು ಮುಖ್ಯ ಎಂಬ ಸಂದೇಶವನ್ನು ಈ ಮೂಲಕ ಎಲ್ಲರಿಗೂ ತಿಳಿಸ ಲಾಯಿತು.

Bird Flu: ರಾಜ್ಯದಲ್ಲಿ ಹಕ್ಕಿ ಜ್ವರದ ಹಾಹಾಕಾರ, 17000 ಕೋಳಿಗಳ ಹತ್ಯೆ

ರಾಜ್ಯದಲ್ಲಿ ಹಕ್ಕಿ ಜ್ವರದ ಹಾಹಾಕಾರ, 17000 ಕೋಳಿಗಳ ಹತ್ಯೆ

ಬಳ್ಳಾರಿ ಜಿಲ್ಲೆಯಲ್ಲಿ ಈ ವರೆಗೆ 17400 ಕೋಳಿಗಳು ಸತ್ತಿವೆ. ಅಸಿಲ್ ಹಾಗೂ ಕಾವೇರಿ ತಳಿ ಕೋಳಿಗಳೇ ಹಕ್ಕಿಜ್ವರಕ್ಕೆ ಟಾರ್ಗೆಟ್ ಆಗಿವೆ. ಬಳ್ಳಾರಿಯ ದರೋಜಿ ಕೆರೆಗೆ ಸಾವಿರಾರು ವಲಸೆ ಪಕ್ಷಿಗಳು ಬರುತ್ತವೆ. ಇದೇ ಪಕ್ಷಿಗಳಿಂದ ಹಕ್ಕಿಜ್ವರ ಜಿಲ್ಲೆಗೆ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್‌ ಮಿಶ್ರಾ ಅನುಮಾನ ವ್ಯಕ್ತಪಡಿಸಿದ್ದಾರೆ.

Road Accident: ರಾಯಚೂರಿನಲ್ಲಿ ಬೈಕ್‌ಗಳು ಡಿಕ್ಕಿಯಾಗಿ ಮೂವರು ಸಾವು

ರಾಯಚೂರಿನಲ್ಲಿ ಬೈಕ್‌ಗಳು ಡಿಕ್ಕಿಯಾಗಿ ಮೂವರು ಸಾವು

ಶಿವಪ್ಪ ತನ್ನ ಬೈಕ್‌ನಲ್ಲಿ ಸಿಂಧನೂರಿನಿಂದ ಬಸ್ಸಾಪುರ ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಇನ್ನೊಂದು ಬೈಕ್‌ನಲ್ಲಿ ಮಸ್ಕಿಯಿಂದ ಮೌನೇಶ್‌, ಹನುಮೇಶ್ ಬರುತ್ತಿದ್ದರು. ಮಾರ್ಗ ಮಧ್ಯೆ ಮುಳ್ಳೂರು ಕ್ಯಾಂಪ್ ಬಳಿ ಎರಡು ಬೈಕ್​​ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

Crime News: ಕಾರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಉದ್ಯಮಿಯ ಶವ ಪತ್ತೆ

ಕಾರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಉದ್ಯಮಿಯ ಶವ ಪತ್ತೆ

ಮಲಗಿದ್ದ ಸ್ಥಿತಿಯಲ್ಲಿದ್ದ ಅಶ್ವಿನ್ ಕುಮಾರ್ ಅವರನ್ನು ಕಾರಿನ ಗಾಜು ತಟ್ಟಿ ಎಬ್ಬಿಸಲು ಪ್ರಯತ್ನಿಸಿದಾಗ ಯಾವುದೇ ಸ್ಪಂದನೆ ಬಂದಿಲ್ಲ. ನಂತರ ಗಾಜು ಒಡೆದು ಪರಿಶೀಲಿಸಿದಾಗ ಅವರು ಮೃತಪಟ್ಟಿರುವುದು ತಿಳಿದುಬಂದಿದೆ. ಸಾವಿನ ಕುರಿತಂತೆ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ.

Road Accident: ಗಡಿ ಭಾಗದಲ್ಲಿ ಭೀಕರ ಅಪಘಾತ : ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು

ಗಡಿ ಭಾಗದಲ್ಲಿ ಭೀಕರ ಅಪಘಾತ, ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರು ಸಾವು

ಕೇರಳದ ಕಾಸರಗೋಡು ಜಿಲ್ಲೆ ವಾಮಂಜೂರು ಚೆಕ್ ಪೋಸ್ಟ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಜನಾರ್ದನ ಹಾಗೂ ಅವರ ಪುತ್ರರಾದ ವರುಣ್, ಕಿಶಾನ್ ಎಂದು ಗುರುತಿಸಲಾಗಿದೆ.

Karnataka High Court: ಅಂಬೇಡ್ಕರ್‌ ಕುರಿತು ವ್ಯಂಗ್ಯ ನಾಟಕ: ಜೈನ್ ವಿವಿ ವಿದ್ಯಾರ್ಥಿಗಳ ಮೇಲಿನ ಪ್ರಕರಣ ರದ್ದು

ಅಂಬೇಡ್ಕರ್‌ ವಿಡಂಬನೆ: ಜೈನ್ ವಿವಿ ವಿದ್ಯಾರ್ಥಿಗಳ ಮೇಲಿನ ಕೇಸ್‌ ರದ್ದು

ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದ್ದು, ವಿಡಂಬನಾತ್ಮಕ ನಾಟಕಕ್ಕೆ ಸಂವಿಧಾನದ ಆರ್ಟಿಕಲ್ 19 ರಕ್ಷಣೆಯಿದೆ. ನಾಟಕದಲ್ಲಿ ದಲಿತ ದೌರ್ಜನ್ಯದ ಉದ್ದೇಶವಿರಲಿಲ್ಲ ಎಂದು ಅಭಿಪ್ರಾಯಪಟ್ಟಿದೆ.

Weather forecast: ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂಜಾನೆ ದಟ್ಟ ಮಂಜು

ಇಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂಜಾನೆ ದಟ್ಟ ಮಂಜು

Weather forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶವಿರಲಿದ್ದು, ಬೆಳಗಿನ ಜಾವ ಕೆಲವು ಕಡೆಗಳಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 20°C ಇರುವ ಸಾಧ್ಯತೆ ಇದೆ

Road Accident: ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ; ನಾಲ್ವರು ಸಾವು

ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ; ನಾಲ್ವರು ಸಾವು

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ನೂತನ ಚೆನ್ನೈ-ಬೆಂಗಳೂರು ಕಾರಿಡಾರ್‌ ಹೆದ್ದಾರಿಯಲ್ಲಿ ಭಾನುವಾರ (ಮಾ. 2) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಶ್ರೀನಾಥ್ ಮೃತರು.

Chikkaballapur News: ಸರಕಾರ ವಿಶ್ವವಿದ್ಯಾಲಯ ಮುಚ್ಚುವುದರಲ್ಲಿ ನನಗೆ ಆಶ್ಚರ್ಯ ಕಾಣುತ್ತಿಲ್ಲ: ಆರ್ಥಿಕವಾಗಿ ಈ ಸರಕಾರ ದಿವಾಳಿಯಾಗಿದೆ

ಚಿಂತಾಮಣಿಯಿಂದ ಚಿಕ್ಕಬಳ್ಳಾಪುರಕ್ಕೆ ಬಂದು ಮಾಡಿರುವ ಉದ್ಧಾರ ಮಾಡಿ

ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ ಎಂದು ಪ್ರಚಾರ ಪಡೆಯುವ ಮುಖ್ಯ ಮಂತ್ರಿಗಳು ಮತ್ತು ಅವರ ಸಚಿವ ಮಂಡಲಕ್ಕೆ ಕರ್ನಾ ಟಕದ ಜನ ಹಿಡಿಶಾಪ ಹಾಕುತ್ತಿರು ವುದು ಗಮನಕ್ಕೆ ಬಂದಂತಿಲ್ಲ. ಪಂಚ ಗ್ಯಾರಂಟಿಗಳ ಫಲಾನುಭವಿಗಳಿಗೆ ಪ್ರತಿ ತಿಂಗಳು ಹಣ ಕೊಡಲಾಗುತ್ತಿಲ್ಲ. ಆರ್ಥಿಕ ವಾಗಿ ದಿವಾಳಿಯಾಗಿರುವ ಈ ಸರಕಾರ ಇರುವ ಅಧಿಕಾರಿ ಗಳಿಗೆ ಸಂಬಳ ಕೊಡಲು ಹಣವಿಲ್ಲ, ಹೊಸ ಯೋಜನೆ ಮಾಡಲು ಹಣವಿಲ್ಲ. ಪರಿಸ್ಥಿತಿ ಹೀಗಿರುವಲ್ಲಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾ ಗಿರುವುದು ಆಶ್ಚರ್ಯ ತರುವ ವಿಚಾರವೇನೂ ಅಲ್ಲ ಬಿಡಿ.

Khaji Arshad Ali: ವಿಧಾನ ಪರಿಷತ್ ಮಾಜಿ ಸದಸ್ಯ ಖಾಜಿ ಅರ್ಷದ್ ಅಲಿ ನಿಧನ

ವಿಧಾನ ಪರಿಷತ್ ಮಾಜಿ ಸದಸ್ಯ ಖಾಜಿ ಅರ್ಷದ್ ಅಲಿ ಇನ್ನಿಲ್ಲ

ವಿಧಾನ ಪರಿಷತ್ ಮಾಜಿ ಸದಸ್ಯ ಖಾಜಿ ಅರ್ಷದ್‌ ಅಲಿ ಅವರು ಬೀದರ್‌ ನಗರದಲ್ಲಿ ಸೋಮವಾರ (ಮಾ. 3) ಹೃದಯಾಘಾತದಿಂದ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಶಾಸಕನಾಗಿ ನನ್ನ ವಿರೋಧವಿರದು: ಶಾಸಕ ಪ್ರದೀಪ್ ಈಶ್ವರ್ ಸ್ಪಷ್ಟನೆ

ಸಚಿವನಾಗುವ ಆಸೆ ಇಲ್ಲ. ಬಲಿಜ ಸಮುದಾಯದ ಹಿರಿಯರಿಗೆ ನೀಡಲಿ

ಬಲಿಜ ಸಮುದಾಯಕ್ಕೆ ಸಚಿವ ಸ್ಥಾನ ನೀಡುವುದಾದರೆ ಮಾಜಿ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯರನ್ನು ಎಂ.ಎಲ್.ಸಿ.ಮಾಡಿ ನೀಡಲಿ, ಇಲ್ಲ ವಾದಲ್ಲಿ ಸಮುದಾಯದ ಹಿರಿಯರಾದ ಎಂ.ಆರ್.ಸೀತಾರಾಮ್‌ರಿಗೆ ನೀಡಲಿ. ನನಗೆ ಬೇಡ, ನಾನು ಆಕಾಕ್ಷಿಯೂ ಅಲ್ಲ ಎಂದ ಅವರು ಅಭಿಮಾನಿಗಳು ನಾನು ಮಂತ್ರಿ ಯಾಗಲಿ ಎಂದು ಭಾವಿಸುವುದು ಅವರ ಪ್ರೀತಿಯನ್ನು ತೋರಿಸುತ್ತದೆ ಎಂದರು.

ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ ಹಿನ್ನೆಲೆ: ವರದಹಳ್ಳಿ ಗ್ರಾಮಕ್ಕೆ ಪಶು ಇಲಾಖೆ ಆಯುಕ್ತೆ ಶ್ರೀರೂಪಾ ಭೇಟಿ ಪರಿಶೀಲನೆ

ಮನುಷ್ಯರಿಗೆ ಜ್ವರ ಬಂದಿರೋ ಯಾವುದೇ ಪ್ರಕರಣ ದಾಖಲಾಗಿಲ್ಲ

ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಾತ್ರ ಹಕ್ಕಿಜ್ವರ ಕೋಳಿಗಳಲ್ಲಿ ಮಾತ್ರ ಕಾಣಿಸಿಕೊಂಡಿದೆ. ಇದು ಇತರೆಡೆ ಹಬ್ಬದಂತೆ ಅಲ್ಲಿಯೇ ನಿಯಂತ್ರಣ ಮಾಡಲು ಇಲಾಖೆ ಸಾಕಷ್ಟು ಎಚ್ಚರಿಕೆ ವಹಿಸಿದೆ. ಈ ಸಂಬಂಧ ಗಡಿ ಜಿಲ್ಲೆಗಳಲ್ಲಿ ಕೋಳಿ ಹಾಗೂ ಜಾನುವಾರು ಸಂತೆ ಗಳ ನಿಷೇಧ ಮಾಡುವ ಬಗ್ಗೆ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಬಿಡಲಾಗಿದೆ

Bird flu: ಹಕ್ಕಿ ಜ್ವರ ಆತಂಕ; ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

ಹಕ್ಕಿ ಜ್ವರ ಆತಂಕ; ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

Bird flu: ರಾಜ್ಯದ ಹಲವು ಕಡೆ ಹಕ್ಕಿ ಜ್ವರ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಹಕ್ಕಿಜ್ವರ ಕಂಡುಬಂದ 3 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವಂತೆ ಸೂಚನೆ ನೀಡಲಾಗಿದ್ದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Vartika Katiyar: ರೂಪಾ ಡಿ. ಮೌದ್ಗಿಲ್ ವಿರುದ್ಧ ದೂರು ನೀಡಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವರ್ಗಾವಣೆ

ರೂಪಾ ಮೌದ್ಗಿಲ್ ವಿರುದ್ಧ ದೂರು ನೀಡಿದ್ದ ವರ್ತಿಕಾ ಕಟಿಯಾರ್ ವರ್ಗಾವಣೆ

Vartika Katiyar: ಹಿರಿಯ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರ ವಿರುದ್ಧ ದೂರು ನೀಡಿದ ಬೆನ್ನಲ್ಲೇ‌ ಐಪಿಎಸ್‌ ಅಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು ಗೃಹ ರಕ್ಷಕ‌ ದಳದ ಡಿಐಜಿ ಮತ್ತು ಹೆಚ್ಚುವರಿ ಕಮಾಂಡೆಂಟ್ ಆಗಿ ವರ್ಗಾವಣೆ ಮಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

Reliance: ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಫಲಿತಾಂಶ ಪ್ರಕಟ

ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಫಲಿತಾಂಶ ಪ್ರಕಟ

Reliance: ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ವಿದ್ಯಾರ್ಥಿ ವೇತನ 2024-25ರ ಫಲಿತಾಂಶವನ್ನು ಘೋಷಣೆ ಮಾಡಲಾಗಿದೆ. ಈ ವಿದ್ಯಾರ್ಥಿ ವೇತನವು 6 ಲಕ್ಷ ರೂಪಾಯಿ ತನಕದ ಹಣಕಾಸು ನೆರವು ಹಾಗೂ ಅದರ ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಯಾಣದುದ್ದಕ್ಕೂ ಸಮಗ್ರ ಸಾಮರ್ಥ್ಯ ನಿರ್ಮಾಣವನ್ನು ಸಹ ಒಳಗೊಂಡಿದೆ. ಈ ಕುರಿತ ಮಾಹಿತಿ ಇಲ್ಲಿದೆ.

Haveri News: ಬಸ್ ಡಿಕ್ಕಿಯಾಗಿ ಹಾವೇರಿ ಪೊಲೀಸ್‌ ಶ್ವಾನ ʼಕನಕʼ ಸಾವು: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬಸ್ ಡಿಕ್ಕಿಯಾಗಿ ಹಾವೇರಿ ಪೊಲೀಸ್‌ ಶ್ವಾನ ʼಕನಕʼ ಸಾವು

Haveri News: ಹಂಪಿ ಉತ್ಸವದ ಭದ್ರತೆ ಕರ್ತವ್ಯದಲ್ಲಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಕನಕ ಶ್ವಾನ ಮೃತಪಟ್ಟಿದೆ. ಕನಕನನ್ನು ಕಳೆದುಕೊಂಡ ಜಿಲ್ಲಾ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ. ಸಕಲ ಸರ್ಕಾರಿ ಗೌರವಗಳೊಂದಿದೆ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.