KSMCLನಿಂದ ಸರ್ಕಾರಕ್ಕೆ 1402 ಕೋಟಿ ರೂ. ಚೆಕ್ ಹಸ್ತಾಂತರ
KSMCL: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ವತಿಯಿಂದ 2023-24ನೇ ಸಾಲಿನ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ 15 ಕೋಟಿ ರೂ., 191.43 ಕೋಟಿ ರೂ. ಲಾಭಾಂಶ ಹಾಗೂ 1195.63 ಕೋಟಿ ರೂ. ವಿಶೇಷ ಲಾಭಾಂಶದ ಚೆಕ್ ಅನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಲಾಗಿದೆ.