ಸ್ಟಿಂಗ್ ಆಪರೇಷನ್ ಕೇಸ್: ದೆಹಲಿ ಮೂಲದ ರಿತೇಶ್ ಪಾಂಡೆ ಅರೆಸ್ಟ್
ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮೊದಲ ಬಂಧನವಾಗಿದೆ. ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ.