ಆರ್ಗ್ಯಾನಿಕ್ ಮಂಡ್ಯ ಫ್ಯಾಕ್ಟರಿಗೆ ಭೇಟಿ ನೀಡುವ ಅವಕಾಶ
ರ್‍ಯಾಲಿಯಲ್ಲಿ ಪಾಲ್ಗೊಂಡವರು ಆರ್ಗ್ಯಾನಿಕ್ ಮಂಡ್ಯ ಫ್ಯಾಕ್ಟರಿಗೆ ಭೇಟಿ ನೀಡುವ ಅವಕಾಶ ಪಡೆದುಕೊಂಡರಲ್ಲದೆ, ಸಾವಯವ ಉತ್ಪನ್ನಗಳನ್ನು ಹೇಗೆ ಸಂಸ್ಕರಿಸಲಾಗುತ್ತದೆ, ಪ್ಯಾಕ್ ಮಾಡಲಾಗುತ್ತದೆ ಮತ್ತು ವಿತರಿಸಲಾಗುತ್ತದೆ ಎಂಬುದನ್ನು ಪ್ರತ್ಯಕ್ಷವಾಗಿ ವೀಕ್ಷಿಸಿದರು. ಈ ಅನುಭವವು ಸುಸ್ಥಿರ ಕೃಷಿಯ ಬಗ್ಗೆ ಅಭಿಮಾನ ಮೂಡಿಸುವ ಜತೆಗೆ ಜವಾಬ್ದಾರಿಯುತ ಬಳಕೆಯ ಮಹತ್ವವನ್ನು ಎತ್ತಿ ತೋರಿಸಿತು.